ನಾಗರಹಾವು ಅಡ್ಡ  ಬಂದು: ಖಾಸಗಿ ಬಸ್‌-ಆಮ್ನಿ ಢಿಕ್ಕಿ : ಓರ್ವ ಗಂಭೀರ


Team Udayavani, Feb 3, 2018, 2:36 PM IST

30-44.jpg

ವಿಟ್ಲ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಹಾವು ಅಡ್ಡ ಬಂದ ಪರಿಣಾಮ ಖಾಸಗಿ ಬಸ್‌ ಹಾಗೂ ಆಮ್ನಿ ಕಾರು  ಮುಖಾಮುಖೀ ಢಿಕ್ಕಿಯಾದ ಘಟನೆ ಶುಕ್ರವಾರ ಸಂಭವಿಸಿದೆ. ಆಮ್ನಿ ಚಾಲಕ ಉಪ್ಪಿನಂಗಡಿ ಸಮೀಪದ ಕರಾಯ ನಿವಾಸಿ ಮೋಹನ (32) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮಂಗಳೂರು ಕಡೆಯಿಂದ ಉಪ್ಪಿ ನಂಗಡಿ ಕಡೆಗೆ ತೆರಳುತ್ತಿದ್ದ ಆಮ್ನಿಗೆ ಮಂಗಳೂರು ಕಡೆಗೆ  ಸಾಗುತ್ತಿದ್ದ ಖಾಸಗಿ ಬಸ್‌ ಢಿಕ್ಕಿ ಹೊಡೆದಿದೆ. 

ವಿವರ: ಬಸ್ಸಿನ ಮುಂದೆ ಸಾಗುತ್ತಿದ್ದ ಕಾರೊಂದಕ್ಕೆ ನಾಗರಹಾವು ಅಡ್ಡ ಬಂದಿದ್ದರಿಂದ  ಅದರ ಚಾಲಕ ಹಠಾತ್ತನೆ ಬ್ರೇಕ್‌ ಹಾಕಿದ. ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಿಂದಿದ್ದ  ಬಸ್ಸನ್ನು  ಹಠಾತ್ತನೆ ಬಲಕ್ಕೆ ತಿರುಗಿಸಿದಾಗ ಅದು ಎದುರಿ ನಿಂದ ಬರುತ್ತಿದ್ದ ಆಮ್ನಿಗೆ ಢಿಕ್ಕಿ ಹೊಡೆಯಿತು.

ಅಪಘಾತದ ತೀವ್ರತೆಗೆ ಆಮ್ನಿ  ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕೆಲವು ಬಿಡಿಭಾಗಗಳು ಬಸ್ಸಿನ ಚಕ್ರದಡಿ ಯಲ್ಲಿ ಸಿಲುಕಿವೆ. ಇತ್ತ ನಾಗರಹಾವು ಕೂಡ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಗಂಭೀರ ಗಾಯಗೊಂಡ ಚಾಲಕ ನನ್ನು ಸ್ಥಳೀಯರು ಮಾಣಿಯ 108 ಆ್ಯಂಬುಲೆನ್ಸ್‌ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ವಿಟ್ಲ ಪೊಲೀಸರು ಸ್ಥಳಕ್ಕೆ  ತೆರಳಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.