ನಿಲ್ದಾಣ ಇನ್ನಷ್ಟು ಉನ್ನತ ಸ್ಥಾನಕ್ಕೇರಲಿ: ರಾಜ್ಯಪಾಲ


Team Udayavani, Feb 23, 2019, 12:30 AM IST

2202mlr18-airport.jpg

ಮಂಗಳೂರು: ಗುಣಮಟ್ಟದ ಪ್ರಯಾಣಿಕ ಸೇವೆ ಕಲ್ಪಿಸುವಲ್ಲಿ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ದೇಶದ ನಂ. 1 ಸ್ಥಾನದಲ್ಲಿದೆ. ಪ್ರಯಾಣಿಕರ ದಟ್ಟಣೆಯಲ್ಲಿ ವಿಶ್ವದಲ್ಲಿ 31ನೇ ಸ್ಥಾನದಲ್ಲಿರುವ ನಿಲ್ದಾಣವು ಶೀಘ್ರದಲ್ಲಿ ಉನ್ನತ 3 ಸ್ಥಾನ ಪಡೆಯಲು ಪ್ರಯತ್ನಿಸಲಿ ಎಂದು ರಾಜ್ಯಪಾಲ ವಜುಭಾಯಿ ವಾಲಾ ಆಶಿಸಿದರು.

ನಿಲ್ದಾಣದ ಟರ್ಮಿನಲ್‌ ಅನ್ನು 132.24 ಕೋ.ರೂ. ವೆಚ್ಚ ದಲ್ಲಿ ವಿಸ್ತರಿಸಿ ಇಂಟಿಗ್ರೇಟೆಡ್‌ ಟರ್ಮಿ ನಲ್‌ ನಿರ್ಮಾಣ ಕಾಮ ಗಾರಿಗೆ ಶುಕ್ರವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. 

ಮಂಗಳೂರು ನಗರ ವ್ಯಾಪಾರ ಕೇಂದ್ರವಾಗಿ ಜಾಗತಿಕ ಮಟ್ಟದಲ್ಲಿ ಬೆಳೆದಿದೆ. ಈ ಭಾಗದಲ್ಲಿ ವ್ಯಾಪಾರ, ಉದ್ದಿಮೆ ಕ್ಷೇತ್ರದಲ್ಲಿ ಆಮೂಲಾಗ್ರ ಸಾಧನೆ ಆಗಿರುವ ಕಾರಣದಿಂದ ಮಂಗಳೂರು ನಿಲ್ದಾಣ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ದೇಶೀಯ, ಅಂತಾ ರಾಷ್ಟ್ರೀಯಪ್ರಯಾಣಕ್ಕೆ ಒತ್ತು ನೀಡಿರುವು ದರಿಂದ ನಿಲ್ದಾಣಕ್ಕೆ ಹೆಚ್ಚಿನ ಸೌಲಭ್ಯ

ಕಲ್ಪಿಸುವ ಕಾರ್ಯ ನಡೆದಿದೆ. ಕೇರಳದ ಪ್ರಯಾಣಿಕರೂ ಈ ನಿಲ್ದಾಣ ವನ್ನು ಅವಲಂಬಿಸಿರುವುದು ಉತ್ತಮ ಬೆಳವಣಿಗೆ ಎಂದರು.
ವಿಜ್ಞಾನ ಹಾಗೂ ಉದ್ಯಮ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ವಿಮಾನ ನಿಲ್ದಾಣಗಳ ಪಾತ್ರ ಮಹತ್ವದ್ದು. ಮಂಗಳೂರು ವಿಮಾನ ನಿಲ್ದಾಣವು ಹೊಸ ಸೌಲಭ್ಯಗಳೊಂದಿಗೆ ಪ್ರಯಾಣಿಕ ಸ್ನೇಹಿ ವಾತಾವರಣಕ್ಕೆ ತೆರೆದುಕೊಳ್ಳುತ್ತಿದೆ. ಜನರ ಬೇಡಿಕೆ ಈಡೇರಿಸುವಲ್ಲಿ ನಿಲ್ದಾಣವು ಸಾರ್ಥಕ ಸೇವೆ ಸಲ್ಲಿಸಿದೆ ಎಂದರು. 

ಸಚಿವರಿಂದ ಚಾಲನೆ
ಹೊಸದಿಲ್ಲಿಯಲ್ಲಿ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಸುರೇಶ್‌ ಪ್ರಭು ಅವರು ಮಂಗಳೂರು ಸಹಿತ ದೇಶದ ಎಂಟು ವಿವಿಧ ನಗರಗಳ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಇದೇ ವೇಳೆ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ನೇರಪ್ರಸಾರದ ಮೂಲಕ ವೀಕ್ಷಿಸಲಾಯಿತು.

ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಕಣ್ಣೂರು ವಿಮಾನ ನಿಲ್ದಾಣದಿಂದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತದೆ ಎಂಬ ಆತಂಕ ಬೇಡ. ಮಂಗಳೂರಿನಿಂದ ಪುಣೆಗೆ ನೇರ ವಿಮಾನ ಹಾಗೂ ಹೊಸದಿಲ್ಲಿ ಹಾಗೂ ಬೆಂಗಳೂರಿಗೆ ಹೆಚ್ಚುವರಿ ಯಾನಕ್ಕೆ ಒತ್ತಾಯಿಸಲಾಗಿದ್ದು, ಮೂರು ತಿಂಗಳೊಳಗೆ ಇದು ಈಡೇರುವ ನಿರೀಕ್ಷೆಯಿದೆ. ರನ್‌ ವೇ ವಿಸ್ತರಣೆಗೆ ರಾಜ್ಯ ಸರಕಾರ 84 ಎಕರೆ ಭೂಮಿಯನ್ನು ಸ್ವಾಧೀನಪಡಿಸಿ ನೀಡಿದಲ್ಲಿ ವಿಸ್ತರಣೆ ಕಾರ್ಯ ಆರಂಭ ವಾಗಲಿದೆ. ಗುರುಪುರ ಸೇತುವೆ ಯಿಂದ ಏರ್‌ಪೋರ್ಟ್‌ ರಸ್ತೆಯನ್ನು ದ್ವಿಪಥಗೊಳಿಸುವುದು, ಕೆಂಜಾರು ರೈಲು ನಿಲ್ದಾಣದಿಂದ ಏರ್‌ಪೋರ್ಟ್‌ಗೆ ಸಂಪರ್ಕ ರಸ್ತೆ ಕಲ್ಪಿಸುವ ಕಾರ್ಯವೂ ಮುಂದೆ ನಡೆಯಲಿದೆ ಎಂದರು. 

ಶಾಸಕ ಉಮಾನಾಥ ಕೋಟ್ಯಾನ್‌, ಮಂಗಳೂರು ಮೇಯರ್‌ ಭಾಸ್ಕರ್‌ ಕೆ. ಉಪಸ್ಥಿತರಿದ್ದರು. ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ. ರಾವ್‌ ಸ್ವಾಗತಿಸಿ, ವಂದಿಸಿದರು. ಸೌಜನ್ಯಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.