ಗ್ಲಾಮರ್‌ ಲುಕ್‌ನ ಬೆಡಗಿಯ ‘ಕಾರಣಿಕ’ದ ಕಥೆ!

Team Udayavani, May 31, 2018, 4:14 PM IST

31-may-15.jpg

ತುಳು ಆಲ್ಬಂ ಮೂಲಕವೇ ಬಣ್ಣದ ಲೋಕಕ್ಕೆ ಕಾಲಿರಿಸಿ ಬಳಿಕ, ತೆಲುಗು, ಕನ್ನಡ ಸಿನೆಮಾದಲ್ಲಿ ವಿಭಿನ್ನ ರೋಲ್‌ನಲ್ಲಿ ಮಿಂಚುತ್ತಿದ್ದ ಕರಾವಳಿಯ ಬೆಡಗಿ ಚಾಂದಿನಿ ಅಂಚನ್‌ ಈಗ ತುಳು ಸಿನೆಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ವಿಶೇಷವೆಂದರೆ ಗ್ಲಾಮರ್‌ ಲುಕ್‌ನಲ್ಲಿ ಮಿಂಚುತ್ತಿದ್ದ ಚಾಂದಿನಿ ಈಗ ಪಕ್ಕಾ
‘ಕಾರಣಿಕ ಕಥೆ’ಯಾಧಾರಿತ ತುಳು ಸಿನೆಮಾದಲ್ಲಿ ಅಭಿನಯಿಸುತ್ತಿದ್ದಾರೆ. ಮಂಗಳೂರಿನ ಸೈಂಟ್‌ ಆ್ಯನ್ಸ್‌ ಕಾಲೇಜಿನ ಹಳೆ ವಿದ್ಯಾರ್ಥಿ ಚಾಂದಿನಿ ಕುವೆಂಪು ವಿ.ವಿ.ಯಲ್ಲಿ ಬಿಎಸ್ಸಿ ಮುಗಿಸಿದ್ದರು. ಶಾಲಾ-ಕಾಲೇಜು ದಿನದಲ್ಲಿ ಉತ್ತಮ ಡ್ಯಾನ್ಸರ್‌ ಆಗಿ ಗುರುತಿಸಿಕೊಂಡಿರುವ ಅವರು ಮಾಡೆಲಿಂಗ್‌ನಲ್ಲೂ ಕೈಯಾಡಿಸಿದ್ದಾರೆ. 2014ರಲ್ಲಿ ಹೊಸದಿಲ್ಲಿಯಲ್ಲಿ ಜರಗಿದ ಮಿಸ್‌ ಗ್ಲೋರಿ ಆಫ್‌ ಇಂಡಿಯಾದಲ್ಲಿಯೂ ಭಾಗವಹಿಸಿದ್ದಾರೆ.

ಮಂಗಳೂರಿನ ಯುವ ಉದ್ಯಮಿ ಮಹೇಂದ್ರ ಕುಮಾರ್‌ ಅವರು ತಮ್ಮ ‘ಫಿಯೋನಿಕ್ಸ್‌ ಫಿಲಂಸ್‌’ ಲಾಂಛನದ ಮೂಲಕ ಪ್ರಥಮ ಸಿನೆಮಾವಾಗಿ ನಡೆಸುತ್ತಿರುವ ‘ಸತ್ಯದಪ್ಪೆ ಕಲ್ಲುರ್ಟಿ’ ಸಿನೆಮಾದಲ್ಲಿ ‘ಕಲ್ಲುರ್ಟಿ’ ಪಾತ್ರದಲ್ಲಿ ಅವರು ಮಿಂಚುತ್ತಿದ್ದಾರೆ.

ಈಗಾಗಲೇ ಶೇ. 50ರಷ್ಟು ಶೂಟಿಂಗ್‌ ಕಂಡಿರುವ ಈ ಸಿನೆಮಾ ಮಳೆ ಮುಗಿದ ಬಳಿಕ ಎರಡನೇ ಹಂತದ ಶೂಟಿಂಗ್‌ ಕಾಣಲಿದೆ. ಭಕ್ತ ಜನರ ರಕ್ಷೆ ಮತ್ತು ದುಷ್ಟ ಜನರ ಶಿಕ್ಷೆಗಾಗಿ ಕಲ್ಲುರ್ಟಿ ತಾಯಿ ಧರೆಗಿಳಿದು ಬರಲು ಕಾರಣವಾಗಿದೆ. ಈ ಕುರಿತ ತಾಯಿಯ ಹುಟ್ಟು, ಬೆಳೆದು ಬಂದ ಬಗೆ, ತುಳುನಾಡಿನಲ್ಲಿ ನೆಲೆಯಾದ ಕಥೆಯನ್ನು ಒಳಗೊಂಡಂತೆ ‘ಸತ್ಯದಪ್ಪೆ ಕಲ್ಲುರ್ಟಿ’ ಮೂಡಿಬರುತ್ತಿದೆ.

ತುಳು ಆಲ್ಬಂನಲ್ಲಿ ಮೊದಲು ಕಾಣಿಸಿದ ಚಾಂದಿನಿ ಬಳಿಕ ತೆಲುಗು ಸಿನೆಮಾದತ್ತ ಕಣ್ಣಿಟ್ಟಿದ್ದರು. ಅಲ್ಲಿ ‘ರುದ್ರ ಐಪಿಎಸ್‌’ ಸಿನೆಮಾದಲ್ಲಿ ಚಾಂದಿನಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಅನಂತರ ಕನ್ನಡಕ್ಕೆ ಆಗಮಿಸಿದ ಚಾಂದಿನಿ ಉಪೇಂದ್ರ ಅವರ ಜತೆಗೆ ಸಿನೆಮಾ ಮಾಡಿದರು. ‘ಹೋಂ ಮಿನಿಸ್ಟರ್‌’ ಸಿನೆಮಾದಲ್ಲಿ ಕಾಣಿಸಿಕೊಂಡ ಚಾಂದಿನಿ ಇನ್ನಷ್ಟು ಸಿನೆಮಾದ ಆಫರ್‌ನಲ್ಲಿದ್ದಾರೆ. 

ದಿನೇಶ್‌ ಇರಾ

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್‌ ಸಿಂಗ್‌

ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್‌ ಸಿಂಗ್‌

ಆ ಮೂವತ್ತು ನಿಮಿಷ.. ಸ್ಥಳೀಯರ ಕಣ್ಣೆದುರೇ ಸುಟ್ಟು ಕರಕಲಾದ ಸೇನಾನಿಗಳು

ಆ ಮೂವತ್ತು ನಿಮಿಷ.. ಸ್ಥಳೀಯರ ಕಣ್ಣೆದುರೇ ಸುಟ್ಟು ಕರಕಲಾದ ಸೇನಾನಿಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಚುನಾವಣೆ: ನಾಳೆ ಮತದಾನ

ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಚುನಾವಣೆ: ನಾಳೆ ಮತದಾನ

ಮನೆ ಮನೆಗೆ ಸಿಟಿ ಗ್ಯಾಸ್‌; ವರ್ಷದೊಳಗೆ ಪೂರೈಕೆ ಸಾಧ್ಯತೆ

ಮನೆ ಮನೆಗೆ ಸಿಟಿ ಗ್ಯಾಸ್‌; ವರ್ಷದೊಳಗೆ ಪೂರೈಕೆ ಸಾಧ್ಯತೆ

ಮುಂದೆ ಬನ್ನಿ..ಇನ್ನಾದರೂ ಲಸಿಕೆ ಪಡೆಯಲು ಮುಂದೆ ಬನ್ನಿ

ಮುಂದೆ ಬನ್ನಿ..ಇನ್ನಾದರೂ ಲಸಿಕೆ ಪಡೆಯಲು ಮುಂದೆ ಬನ್ನಿ

1-ffdsf-aa

ಮಂಗಳೂರು: ಮತಾಂತರ ಯತ್ನ ನಾಲ್ವರ ಸಾವಿಗೆ ಕಾರಣವಾಯ್ತೇ?; ಮಹಿಳೆ ವಶಕ್ಕೆ

1-mang-1

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.