Udayavni Special

“ಯುವ ಸಮೂಹ ಕಂಬಳದತ್ತ ಆಕರ್ಷಿತವಾಗಲಿ: ಅಶೋಕ್‌ ರೈ


Team Udayavani, Mar 4, 2019, 1:00 AM IST

yuva-samooha.jpg

ಉಪ್ಪಿನಂಗಡಿ: ಕಂಬಳ ಕೋಣಗಳ ಯಜಮಾನರು ಮತ್ತು ಸಮಿತಿಯ ಸದಸ್ಯರ ಸಹಕಾರದಿಂದ ವಿಜಯ- ವಿಕ್ರಮ ಕಂಬಳ ಅದ್ದೂರಿ ಯಾಗಿ ನಡೆದಿದೆ ಎಂದು ಉಪ್ಪಿನಂಗಡಿ ವಿಜಯ – ವಿಕ್ರಮ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ತಿಳಿಸಿದರು.

ಕೂಟೇಲು ಬಳಿಯ ದಡ್ಡುವಿನಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆದ ವಿಜಯ- ವಿಕ್ರಮ ಕಂಬಳದ ಬಹುಮಾನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುವ ಸಮೂಹ ಕಂಬಳದತ್ತ ಆಕರ್ಷಿತವಾಗಬೇಕಿದೆ. ಮುಂದಿನ ಬಾರಿ ಉಪ್ಪಿನಂಗಡಿ ಕಂಬಳ ಕರೆಯ ಬಳಿ ಮಂಜೊಟ್ಟಿಗೆ ನೆಟ್‌ ವ್ಯವಸ್ಥೆ ಮಾಡಲು ಚಿಂತಿಸಲಾಗಿದೆ ಎಂದರು.

ಹೈಕೋರ್ಟ್‌ ವಕೀಲ ಅರುಣ್‌ ಶ್ಯಾಮ್‌ ಮಾತನಾಡಿ, ಕಂಬಳ ರೈತಾಪಿ ವರ್ಗದ ಅತ್ಯದ್ಭುತ ಕ್ರೀಡೆ. ಇದನ್ನು ಉಳಿಸುವುದು ಅಗತ್ಯ ಎಂದರು.

ಯೋಧರಾದ ರೋಹಿತ್‌ ಸುಣ್ಣಾಜೆ, ವಿಶ್ವನಾಥ ಶೆಣೈ, ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್‌. ಶೆಟ್ಟಿ, ಕಂಬಳ ಕೋಣಗಳ ಯಜಮಾನ ಬೇಲಾಡಿ ಬಾವ ಅಶೋಕ್‌ ಶೆಟ್ಟಿ, ಕಣಿಯೂರು ಗ್ರಾ.ಪಂ. ಅಧ್ಯಕ್ಷ ಸುನೀಲ್‌ ಸಾಲ್ಯಾನ್‌, ವಿಜಯಕುಮಾರ್‌ ಕಂಗಿನಮನೆ, ಕಂಬಳ ತೀರ್ಪುಗಾರ ಎಡೂ¤ರು ರಾಜೀವ ಶೆಟ್ಟಿ, ಉಪ್ಪಿನಂಗಡಿ ವಿಜಯ- ವಿಕ್ರಮ ಕಂಬಳ ಸಮಿತಿ ಗೌರವಾಧ್ಯಕ್ಷ ಉಮೇಶ್‌ ಶೆಣೈ ನಂದಾವರ, ಪ್ರ. ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಸೀತಾರಾಮ ಶೆಟ್ಟಿ, ರಾಮಚಂದ್ರ ಮಣಿಯಾಣಿ, ವಿಟuಲ ಶೆಟ್ಟಿ ಕೊಲ್ಲೊಟ್ಟು, ದಾಸಪ್ಪ ಗೌಡ, ವಿಶ್ವನಾಥ ಶೆಟ್ಟಿ ಕಂಗ್ವೆ, ಸದಾಶಿವ ಸಾಮಾನಿ ಸಂಪಿಗೆದಡಿ, ಯು. ರಾಮ ಇದ್ದರು. ನಿರಂಜನ್‌ ರೈ ಸ್ವಾಗತಿಸಿದರು.

ಟಾಪ್ ನ್ಯೂಸ್

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ವಿಹಿಂಪ ಬಜರಂಗ ದಳ ಕಟ್ಟೆಗೆ ಹಾನಿ

ಬಂಟ್ವಾಳ: ವಿಹಿಂಪ ಬಜರಂಗ ದಳ ಕಟ್ಟೆಗೆ ಹಾನಿ

ಉಪ್ಪಿನಂಗಡಿ: ಬೈಕ್ ಗೆ ಢಿಕ್ಕಿ ಹೊಡೆದ ಟೆಂಪೋ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಬೈಕ್ ಗೆ ಢಿಕ್ಕಿ ಹೊಡೆದ ಟೆಂಪೋ ; ಬೈಕ್ ಸವಾರ ಸ್ಥಳದಲ್ಲೇ ಸಾವು

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ವಿಜ್ಞಾನಿಗಳಿಂದ ಸದೃಢ ಮರಗಳ ಗುರುತು

ವಿಜ್ಞಾನಿಗಳಿಂದ ಸದೃಢ ಮರಗಳ ಗುರುತು

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gujgutyuyt

ಮೂವರು ಅಂತಾರಾಜ್ಯ ಸುಲಿಗೆಕೋರರ ಬಂಧನ  

hgyyuyuy

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ghghtyut

ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.