ಪುತ್ತೂರು: ಪೊಲೀಸ್ ಠಾಣೆಯ 50 ಮೀ. ದೂರದಲ್ಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಕಳ್ಳರು!

Team Udayavani, Mar 25, 2021, 10:35 AM IST

ಪುತ್ತೂರು: ಪೊಲೀಸ್ ಠಾಣೆಯ 50 ಮೀ. ಅಂತರದಲ್ಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಕಳ್ಳರು!

ಪುತ್ತೂರು: ಇಲ್ಲಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಸೇರಿದಂತೆ ಒಟ್ಟು ನಾಲ್ಕು ಚಿನ್ನಾಭರಣ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಮಾ.25 ರ ಬೆಳಿಗ್ಗೆ ಬೆಳಕಿಗೆ ಬಂದಿದೆ

ಪೊಲೀಸ್ ಠಾಣೆ ಸಮೀಪದ ಶ್ರೀಧರ ಭಟ್ ಜ್ಯುವೆಲ್ಲರ್ಸ್, ಕೋರ್ಟ್ ರಸ್ತೆಯ ಶ್ರೀ ನವಮಿ ಜ್ಯುವೆಲ್ಲರ್ಸ್, ತೃಪ್ತಿ ಜ್ಯುವೆಲ್ಲರ್ಸ್, ಹಿರಣ್ಯ ಜ್ಯುವೆಲ್ಲರ್ಸ್ ನಲ್ಲಿ ಮೆಷಿನ್‌ ಕಟ್ಟಿಂಗ್ ನಿಂದ ಬಾಗಿಲು ಒಡೆದು ಒಳ ನುಗ್ಗಿದ ಕಳ್ಳರು ಕೃತ್ಯ ನಡೆಸಿದ್ದಾರೆ.

ಇದನ್ನೂ ಓದಿ: ಕಂಟೈನರ್- ಬಸ್ ಮುಖಾಮುಖಿ: ಹೊತ್ತಿ ಉರಿದ ಬಸ್, ಕಂಟೈನರ್ ಚಾಲಕ ಸಜೀವ ದಹನ

ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್ ತೆಗೆದು ಒಳಗಿನ ಸ್ಲೈಡ್ ಗೇಟ್ ನ ಬೀಗ ಒಡೆದ ಕಳ್ಳರು ಒಳನುಗ್ಗಿ ಚಿನ್ನಾಭರಣ, ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ:ಕೊಣಾಜೆ: ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು, ಚಿನ್ನಾಭರಣ, ನಗದು ಕಳವು

ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.