ಉಳ್ಳಾಲ: ಮನೆಯಿಂದ ನಗ,ನಗದು ಕಳವು


Team Udayavani, Nov 25, 2018, 9:49 AM IST

ulla.jpg

ಉಳ್ಳಾಲ: ಮನೆಯಲ್ಲಿ ಯಾರೂ ಇಲ್ಲದಿದ್ದ ಸಂದರ್ಭ ನುಗ್ಗಿದ ಮೂವರು ಕಳ್ಳರ ತಂಡ ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದೊಯ್ದಿದ್ದು, ಪರಾರಿಯಾಗುತ್ತಿದ್ದ ಓರ್ವ ಕಳ್ಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದಾನೆ.ಸಿಕ್ಕಿ ಬಿದ್ದಿರುವ ತಮಿಳುನಾಡು ಮೂಲದ ಷಣ್ಮುಗಂ(40)ನಿಗೆ ಸ್ಥಳೀಯರು ಗಂಭೀರವಾಗಿ ಥಳಿಸಿದ್ದು, ಆತನ್ನು  ತೊಕ್ಕೊಟ್ಟಿನ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೆಕೋಟೆಯ ದಿ| ಮಹಮ್ಮದ್‌ ಅವರ ಜಸ್ವಿಲ್‌ ಮಂಜಿಲ್‌ನಲ್ಲಿ ಶನಿವಾರ ರಾತ್ರಿ ಕಳವಾಗಿದೆ.  ಮನೆ ಮಂದಿಯೆಲ್ಲ ಸಂಬಂಧಿಕರ ಸಮಾರಂಭಕ್ಕೆ ತೆರಳಿದ್ದಾಗ ಬೀಗ ಒಡೆದು ನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 17 ಪವನ್‌ ಚಿನ್ನ ಮತ್ತು 3.70 ಲ.ರೂ. ಅನ್ನು ಕದ್ದಿದ್ದಾರೆ. 

ಓರ್ವ ಕಳ್ಳ ಸಿಕ್ಕಿ ಬಿದ್ದಿರುವುದು ಮತ್ತು ಆತನಿಗೆ ಸ್ಥಳೀಯರು ಹಲ್ಲೆ ನಡೆಸುತ್ತಿರುವ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಧಾವಿಸಿ  ಷಣ್ಮುಗಂನನ್ನು ವಶಕ್ಕೆ ತೆಗೆದುಕೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿನ್ನಾಭರಣ ಹಾಗೂ ನಗದಿನೊಂದಿಗೆ ಪರಾರಿಯಾಗಿರುವ ಇಬ್ಬರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸ್ವಿಲ್‌ ಮಂಜಿಲ್‌ನ ಮಾಲಕ ಮಹಮ್ಮದ್‌ ಮತ್ತು ಅವರ ಪುತ್ರಿ ಜಮೀಲಾ ಅವರು ಒಂದೂವರೆ ತಿಂಗಳ ಹಿಂದೆ ಒಂದೇ  ದಿವಸ ಸಾವನ್ನಪ್ಪಿದ್ದರು. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.