Theft: 3.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು


Team Udayavani, May 23, 2024, 8:49 PM IST

Theft: 3.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

 

ಮಂಗಳೂರು: ನಗರದ ಜಪ್ಪು ಬಪ್ಪಾಲ್‌ ನಿವಾಸಿ ಸೀಮಾ ಎಂಬವರಿಗೆ ಸೇರಿದ ವಿವಿಧ ನಮೂನೆಯ 50 ಗ್ರಾಂ ತೂಕದ 3.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ.

ಸೀಮಾ ಅವರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿರುವ ತಾಯಿ ಮನೆಯಿಂದ ವ್ಯಾನಿಟಿ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇದ್ದ ಬಾಕ್ಸ್‌ ಇಟ್ಟುಕೊಂಡು ಮೇ 22ರಂದು ಬೆಳಗ್ಗೆ 6.52ಕ್ಕೆ ಮಂಗಳೂರಿಗೆ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಇಳಿದಿದ್ದಾರೆ.

ಬಳಿಕ ತನ್ನ ಗಂಡನ ಕಾರಿನಲ್ಲಿ ಅಲ್ಲಿಂದ ದೇರೆಬೈಲು ಪ್ರಶಾಂತನಗರದಲ್ಲಿರುವ ಸಂಬಂಧಿಕರ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿದ್ದಾರೆ.

ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ನೋಡಿದಾಗ ಬ್ಯಾಗ್‌ನಲ್ಲಿ ಬಾಕ್ಸ್‌ ಇರಲಿಲ್ಲ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kasaragod ಪ್ರಿಯಕರನ ಜತೆಗೆ ಹೋಗಿದ್ದ ಮಹಿಳೆ ಪೊಲೀಸರ ಉಪದೇಶದಿಂದ ಮತ್ತೆ ಪತಿಮನೆಗೆ

Kasaragod ಪ್ರಿಯಕರನ ಜತೆಗೆ ಹೋಗಿದ್ದ ಮಹಿಳೆ ಪೊಲೀಸರ ಉಪದೇಶದಿಂದ ಮತ್ತೆ ಪತಿಮನೆಗೆ

Mangaluru- Bangalore ಸುಗಮ ರಸ್ತೆ,ರೈಲು ಸಂಪರ್ಕಕ್ಕೆ ಆದ್ಯತೆ: ಸಂಸದ ಬ್ರಿಜೇಶ್‌ ಚೌಟ

Mangaluru- Bangalore ಸುಗಮ ರಸ್ತೆ,ರೈಲು ಸಂಪರ್ಕಕ್ಕೆ ಆದ್ಯತೆ: ಸಂಸದ ಬ್ರಿಜೇಶ್‌ ಚೌಟ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Kasaragod ಪ್ರಿಯಕರನ ಜತೆಗೆ ಹೋಗಿದ್ದ ಮಹಿಳೆ ಪೊಲೀಸರ ಉಪದೇಶದಿಂದ ಮತ್ತೆ ಪತಿಮನೆಗೆ

Kasaragod ಪ್ರಿಯಕರನ ಜತೆಗೆ ಹೋಗಿದ್ದ ಮಹಿಳೆ ಪೊಲೀಸರ ಉಪದೇಶದಿಂದ ಮತ್ತೆ ಪತಿಮನೆಗೆ

Mangaluru- Bangalore ಸುಗಮ ರಸ್ತೆ,ರೈಲು ಸಂಪರ್ಕಕ್ಕೆ ಆದ್ಯತೆ: ಸಂಸದ ಬ್ರಿಜೇಶ್‌ ಚೌಟ

Mangaluru- Bangalore ಸುಗಮ ರಸ್ತೆ,ರೈಲು ಸಂಪರ್ಕಕ್ಕೆ ಆದ್ಯತೆ: ಸಂಸದ ಬ್ರಿಜೇಶ್‌ ಚೌಟ

Modi Krishi Sakhi Certificate for 30 thousand women

Krishi Sakhi; 30 ಸಾವಿರ ಸ್ತ್ರೀಯರಿಗೆ ಮೋದಿ ಕೃಷಿ ಸಖಿ ಪತ್ರ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.