ರಕ್ತದಾನಕ್ಕೆ ಲಿಂಗ-ಮತಭೇದವಿಲ್ಲ : ಕುಡ್ವ

Team Udayavani, Apr 28, 2017, 3:06 PM IST

28-mng-4.jpg

ಮೂಲ್ಕಿ: ಮಾನವನಿಗೆ ರಕ್ತದ ಅಗತ್ಯ ಬಿದ್ದಾಗ  ಲಿಂಗ, ಮತಭೇದವಿರುವುದಿಲ್ಲ. ಆದ್ದರಿಂದ ರಕ್ತದಾನಕ್ಕಿಂತ ಮಿಗಿಲಾದ ದಾನ ಮತ್ತೂಂದಿಲ್ಲ ಎಂದು ಉದ್ಯಮಿ ಹಾಗೂ ಶ್ರೀ ವೆಂಕಟರಮಣ ದೇಗುಲದ ಮೊಕ್ತೇಸರ ಎಂ. ಅತುಲ್‌ ಕುಡ್ವ ಹೇಳಿದರು.

ಅವರು ಜಿ.ಎಸ್‌.ಬಿ. ಸಭಾ ಮೂಲ್ಕಿ, ಶ್ರೀ ದುರ್ಗಾಫ್ರೆಂಡ್ಸ್‌ ಕ್ಲಬ್‌ ಬಪ್ಪನಾಡು ಮತ್ತು ಬಡಗಿತ್ಲು ಯುವಕ ಮತ್ತು ಯುವತಿ ಮಂಡಲ  ಇವುಗಳ ಸಂಯುಕ್ತ ಆಶ್ರಯದಲ್ಲಿ  ವೆನ್ಸಾಕ್‌ ಆಸ್ಪತ್ರೆಯ ಬ್ಲಿಡ್‌ ಬ್ಯಾಂಕ್‌ ಮೂಲಕ  ಜರಗಿದ ಬೃಹತ್‌ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ವೆನಾಕ್‌ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ| ಶರತ್‌ ಮಾತನಾಡಿ, ಆರೋಗ್ಯವಂತರು ಕಾಲಕಾಲಕ್ಕೆ ರಕ್ತವನ್ನು ದಾನ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಮತ್ತು ಕಾಯಿಲೆಗಳಿಂದ ದೂರವಿರಬಹುದು. ಜತೆಗೆ ಇತರರಿಗೆ ಸಹಾಯ ಮಾಡಿದ ತೃಪ್ತಿಯನ್ನೂ ಪಡೆಯಬಹುದು ಎಂದರು.

ಜಿ.ಎಸ್‌.ಬಿ. ಸಭಾದ ಅಧ್ಯಕ್ಷ ಸತ್ಯೇಂದ್ರ ಶೆಣೈ ಪ್ರಾಸ್ತಾವಿಸಿದರು. ಉಪಾಧ್ಯಕ್ಷ ಜಿ. ಗಿರಿಧರ ಕಾಮತ್‌, ಕೋಶಾಧಿಕಾರಿ ವಿಶ್ವನಾಥ ಶೆಣೈ, ಸಮಿತಿ ಪದಾಧಿಕಾರಿಗಳಾದ ಡಾ| ಎಂ. ಚಂದ್ರಕಾಂತ ಭಟ್‌, ಅಶೋಕ್‌ ಕಾಮತ್‌, ಯು. ಸುರೇಂದ್ರ ಶೆಣೈ, ಅಜಿತ್‌ ಶೆಣೈ, ಪ್ರಸಾದ್‌ ಕಾಮತ್‌, ಬಡಗಿತ್ಲು ಯುವಕ ಮಂಡಲದ ಅಧ್ಯಕ್ಷ ಕಮಲಾಕ್ಷ, ದುರ್ಗಾಫ್ರೆಂಡ್ಸ್‌ ಅಧ್ಯಕ್ಷ ಜಯರಾಮ ಸದಸ್ಯ ದಾಮೋದರ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.