Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!


Team Udayavani, Jun 17, 2024, 6:51 AM IST

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

ಮಂಗಳೂರು: ಮುಂಗಾರು ಆಗಮಿಸಿ 2 ವಾರ ಕಳೆದಿದ್ದು, ರಾಜ್ಯಕ್ಕೆ ಹೋಲಿಸಿದರೆ ಕರಾವಳಿಯಲ್ಲಿ ಇನ್ನೂ ವಾಡಿಕೆಯ ಮಳೆ ಸುರಿದಿಲ್ಲ. ಪರಿಣಾಮ ಕರಾವಳಿಯಲ್ಲಿ ಶೇ. 13ರಷ್ಟು ಮಳೆ ಕೊರತೆ ಇದೆ.

ಜೂ. 2ರಂದು ಕರಾವಳಿಗೆ ಮುಂಗಾರು ಆಗಮನವಾಗಿತ್ತು. ಬಳಿಕದ ಕೆಲವು ದಿನ ವಾಡಿಕೆ ಮಳೆ ಸುರಿದಿಲ್ಲ. ಅನಂತರ ಮೂರ್‍ನಾಲ್ಕು ದಿನ ಉತ್ತಮ ಮಳೆಯಾಗಿದ್ದು, ಸದ್ಯ ಮೂರು ದಿನಗಳಿಂದ ಮತ್ತೆ ಕ್ಷೀಣಿಸಿದೆ.

ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 24, ಉಡುಪಿ ಜಿಲ್ಲೆಯಲ್ಲಿ ಶೇ. 14 ಮತ್ತು ಉತ್ತರ ಕನ್ನಡದಲ್ಲಿ ಶೇ. 5ರಷ್ಟು ಮಳೆ ಕೊರತೆ ಇದೆ. ರಾಜ್ಯದ ದಕ್ಷಿಣ, ಉತ್ತರ ಒಳನಾಡಿಗೆ ಹೋಲಿಸಿದರೆ ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೂ ವಾಡಿಕೆ ಮಳೆ ಸುರಿದಿಲ್ಲ.

ಪೂ.ಮುಂಗಾರಿನಲ್ಲಿ ಮಳೆ ಹೆಚ್ಚಳ
ಮಾ. 1ರಿಂದ ಮೇ 31ರ ವರೆಗೆ ಸುರಿದ ಪೂರ್ವ ಮುಂಗಾರು ಅವಧಿಯಲ್ಲಿ ಕರಾವಳಿಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 237 ಮಿ.ಮೀ. ವಾಡಿಕೆ ಮಳೆಯ ಪೈಕಿ 327 ಮಿ.ಮೀ. ಮಳೆ ಸುರಿದಿದ್ದು ಶೇ. 38 ಏರಿಕೆ, ಉಡುಪಿ ಜಿಲ್ಲೆಯಲ್ಲಿ 199 ಮಿ.ಮೀ. ವಾಡಿಕೆ ಮಳೆಯಲ್ಲಿ 256 ಮಿ.ಮೀ. ಮಳೆಯಾಗಿ ಶೇ. 29 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 102 ಮಿ.ಮೀ. ವಾಡಿಕೆ ಮಳೆಯ ಪೈಕಿ 134 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ. 31ರಷ್ಟು ಮಳೆ ಹೆಚ್ಚಳವಾಗಿತ್ತು. ಒಟ್ಟಾರೆ ಕರಾವಳಿ ಭಾಗದಲ್ಲಿ 156 ಮಿ.ಮೀ. ವಾಡಿಕೆ ಮಳೆಯಲ್ಲಿ 207 ಮಿ.ಮೀ. ಸುರಿದು ಶೇ. 33ರಷ್ಟು ಏರಿಕೆ ಕಂಡಿತ್ತು.

ಟಾಪ್ ನ್ಯೂಸ್

ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ: ಸಚಿವ ಡಿ. ಸುಧಾಕರ

Hubli; ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ: ಸಚಿವ ಡಿ. ಸುಧಾಕರ

Red alert on Monday in Dakshina Kannada, Udupi district

Red Alert; ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.15 ರಂದು ರೆಡ್‌ ಅಲರ್ಟ್‌

All Time XI ತಂಡ ಪ್ರಕಟಿಸಿದ ಯುವಿ; ವಿಶ್ವಕಪ್ ಗೆದ್ದ ಭಾರತದ ನಾಯಕನಿಗೆ ಸ್ಥಾನವಿಲ್ಲ!

All Time XI ತಂಡ ಪ್ರಕಟಿಸಿದ ಯುವಿ; ವಿಶ್ವಕಪ್ ಗೆದ್ದ ಭಾರತದ ನಾಯಕನಿಗೆ ಸ್ಥಾನವಿಲ್ಲ!

10

ಬದ್ಧರಾಗಿರುವುದೆಂದರೆ ಸುಲಭವಲ್ಲ, ಬುದ್ಧನಾಗಿರುವಷ್ಟೇ ಕಠಿಣ… 

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

Jagannath Ratna Bhandara Treasury of Puri opened after 46 years

Ratna Bhandar: 46 ವರ್ಷಗಳ ಬಳಿಕ ತೆರೆದ ಪುರಿಯ ಜಗನ್ನಾಥ ರತ್ನ ಭಂಡಾರ ಖಜಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Red alert on Monday in Dakshina Kannada, Udupi district

Red Alert; ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.15 ರಂದು ರೆಡ್‌ ಅಲರ್ಟ್‌

7-chaddi-gang

Chaddi Gang; ಬಿಜೈ: ಮನೆ ಬಾಗಿಲು ಒಡೆದು ಕಳವು; ಚಡ್ಡಿಗ್ಯಾಂಗ್‌ನ ಮತ್ತೊಂದು ಕೃತ್ಯ?

12

Bajpe: ಫೈನಾನ್ಸ್‌ನಿಂದ ದರೋಡೆ ಯತ್ನ; ಮೂವರ ಬಂಧನ

1-asdsadsa-a

Mangaluru; MSPC ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಚಿವೆ ಹೆಬ್ಬಾಳ್ಕರ್

1-reee

Mangaluru; ಟ್ರಾಫಿಕ್ ದಟ್ಟಣೆಯಿಂದ ಕಂಗೆಟ್ಟ ಸ್ಪೀಕರ್: ತ್ವರಿತ ಕ್ರಮಕ್ಕೆ ಆದೇಶ

MUST WATCH

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

ಹೊಸ ಸೇರ್ಪಡೆ

Hemavati Reservoir: ಹೇಮಾವತಿ ಅಚ್ಚುಕಟ್ಟಿಗೆ ಈ ವರ್ಷವೂ ನೀರಿಲ್ಲ?

Hemavati Reservoir: ಹೇಮಾವತಿ ಅಚ್ಚುಕಟ್ಟಿಗೆ ಈ ವರ್ಷವೂ ನೀರಿಲ್ಲ?

ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ: ಸಚಿವ ಡಿ. ಸುಧಾಕರ

Hubli; ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ: ಸಚಿವ ಡಿ. ಸುಧಾಕರ

Red alert on Monday in Dakshina Kannada, Udupi district

Red Alert; ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.15 ರಂದು ರೆಡ್‌ ಅಲರ್ಟ್‌

All Time XI ತಂಡ ಪ್ರಕಟಿಸಿದ ಯುವಿ; ವಿಶ್ವಕಪ್ ಗೆದ್ದ ಭಾರತದ ನಾಯಕನಿಗೆ ಸ್ಥಾನವಿಲ್ಲ!

All Time XI ತಂಡ ಪ್ರಕಟಿಸಿದ ಯುವಿ; ವಿಶ್ವಕಪ್ ಗೆದ್ದ ಭಾರತದ ನಾಯಕನಿಗೆ ಸ್ಥಾನವಿಲ್ಲ!

10-cow

ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ಸೇರಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.