ಅಗತ್ಯಕ್ಕಿಂತ ಹೆಚ್ಚು ಔಷಧಗಳ ಖರೀದಿ ಕೊರತೆಗೆ ಕಾರಣ

Team Udayavani, Apr 3, 2020, 11:37 AM IST

ಅಗತ್ಯಕ್ಕಿಂತ ಹೆಚ್ಚು ಔಷಧಗಳ ಖರೀದಿ ಕೊರತೆಗೆ ಕಾರಣ

ಮಂಗಳೂರು: ಲಾಕ್‌ಡೌನ್‌ ಮುಂದು ವರಿದರೆ ಔಷಧ ಸಿಗದಿರಬಹುದು ಎಂಬ ಆತಂಕದಿಂದ ಜನರು ಈಗ ಅಗತ್ಯ ಇಲ್ಲದಿದ್ದರೂ ಹೆಚ್ಚುವರಿ ಔಷಧಗಳನ್ನು ಖರೀದಿಸಿ ಇಡುತ್ತಿರುವುದು ಮೆಡಿಕಲ್‌ ಶಾಪ್‌ ಸಿಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಹಲವು ಮೆಡಿಕಲ್‌ಗ‌ಳಲ್ಲಿ ಔಷಧ ಕೊರತೆಗೆ ಇದೂ ಒಂದು ಕಾರಣವಾಗುತ್ತಿದೆ.

ಎ. 14ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಇಲ್ಲ ಎಂದು ಕೇಂದ್ರ ಸರಕಾರವೇ ಸ್ಪಷ್ಟಪಡಿಸಿದ್ದರೂ ಜನ ಸಾಮಾನ್ಯರಲ್ಲಿ ಆತಂಕ ದೂರವಾಗಿಲ್ಲ. ಕೆಲವರು ಮೂರು, ಆರು ತಿಂಗಳಿಗೆ ಬೇಕಾದಷ್ಟು ಔಷಧವನ್ನು ಒಮ್ಮೆಲೇ ಪಡೆದುಕೊಳ್ಳುತ್ತಿದ್ದಾರೆ.

ದಯವಿಟ್ಟು ಅಗತ್ಯಕ್ಕಿಂತ ಹೆಚ್ಚುವರಿ ಔಷಧ ಪಡೆದು ಕೊಳ್ಳಬೇಡಿ; ಇದರಿಂದ ನಿಜಕ್ಕೂ ಅಗತ್ಯವುಳ್ಳವರಿಗೆ ಸಿಗದೆ ಇರುವ ಸಾಧ್ಯತೆ ಇರುತ್ತದೆ ಎಂದು ಔಷಧ ಅಂಗಡಿಗಳ ಮಾಲಕರು ಮನವಿ ಮಾಡಿದ್ದಾರೆ.

ಕೊರತೆ ಇಲ್ಲ
ಜಿಲ್ಲೆಯಲ್ಲಿ ಸದ್ಯ ಮಾಸ್ಕ್, ಸ್ಯಾನಿಟೈಸರ್‌ಗಳು ಅಗತ್ಯವಿರುವಷ್ಟು ಪೂರೈಕೆಯಾಗುತ್ತಿವೆ. ಔಷಧಗಳ ಕೊರತೆಯೂ ಇಲ್ಲ. ಆದರೆ ಕೆಲವು ಗ್ರಾಮೀಣ ಭಾಗಗಳಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ‌ ಔಷಧ
ವನ್ನೇ ಕೇಳುತ್ತಿದ್ದಾರೆ. ಇತರ ಬ್ರ್ಯಾಂಡ್‌ನ‌ ಔಷಧ ಕೂಡ ಅದೇ ಔಷಧೀಯ ಗುಣ ಹೊಂದಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದಾಗ್ಯೂ ಎಲ್ಲ ವಿಧದ ಔಷಧಗಳ ಪೂರೈಕೆಗೆ ಸಕಲ ಕ್ರಮ ಕೈಗೊಳ್ಳಲಾಗುತ್ತಿದೆ. ಮುಖ್ಯವಾಗಿ ಡಯಾಬಿಟೀಸ್‌, ಹೈಪರ್‌ ಟೆನ್ಶನ್‌ ಮೊದಲಾದವುಗಳ ಔಷಧಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.