ತೊಕ್ಕೊಟ್ಟು : ಇಂದಿರಾ ಕ್ಯಾಂಟೀನ್‌ ಉದ್ಘಾಟನೆ 

Team Udayavani, Mar 24, 2018, 11:17 AM IST

24-March-5.jpg

ಉಳ್ಳಾಲ: ದೇಶದಲ್ಲಿ ಬಡವರ, ರೈತರ, ಕೃಷಿ ಕೂಲಿ ಕಾರ್ಮಿಕರ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ದೇಶಾದ್ಯಂತ ನ್ಯಾಯಬೆಲೆ ಅಂಗಡಿಯ ಕನಸನ್ನು ನನಸು ಮಾಡಿದ ಇಂದಿರಾ ಗಾಂಧಿ ಅವರ ಹೆಸರನ್ನು ಕ್ಯಾಂಟೀನ್‌ ಗೆ ಇಟ್ಟಿದ್ದು, ಈ ಮೂಲಕ ಹಸಿವು ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಲಾಗಿದೆ ಸಚಿವ ಯು.ಟಿ. ಖಾದರ್‌ ಹೇಳಿದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಹೋಬಳಿ ಮಟ್ಟದಲ್ಲಿ ರಾಜ್ಯದ ಪ್ರಥಮ, ಉಳ್ಳಾಲ ಪುರಸಭೆ ವ್ಯಾಪ್ತಿಯ ತೊಕ್ಕೊಟ್ಟು ಬಸ್‌ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಶೇಖರಣೆಯಾದ ಸಂಪತ್ತು ಎಲ್ಲ ವರ್ಗದ ಜನರಿಗೆ ಸಲ್ಲಬೇಕು. ಇಂದಿರಾ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಕಟ್ಟಡ ಹಾಗೂ ಆಹಾರದಲ್ಲಿ ಗುಣಮಟ್ಟ ಕಾಪಾಡಲಾಗಿದೆ. ಈ ಭಾಗದಲ್ಲಿ ಕುಚ್ಚಲಕ್ಕಿ, ಪಲ್ಯ, ಉಪ್ಪಿನ ಕಾಯಿ ಜತೆಗೆ ಅನ್ನಸಾಂಬಾರು ನೀಡಲಾಗುವುದು ಎಂದರು.

ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಈಶ್ವರ ಉಳ್ಳಾಲ್‌, ವಕ್ಫ್ ಜಿಲ್ಲಾಧ್ಯಕ್ಷ ಯು.ಕಣಚೂರು ಮೋನು, ಅಲ್ಪಸಂಖ್ಯಾಕ ನಿಗಮದ ಜಿಲ್ಲಾಧ್ಯಕ್ಷ ಎನ್‌.ಎಸ್‌.ಕರೀಂ, ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ, ತಾ.ಪಂ.ಅಧ್ಯಕ್ಷ ಮೊಹಮ್ಮದ್‌ ಮೋನು, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌ ಶೆಟ್ಟಿ ಅಸೈಗೋಳಿ, ನಗರಸಭೆ ಅಧ್ಯಕ್ಷ ಹುಸೇನ್‌ ಕುಂಞಿ ಮೋನು, ಉಪಾಧ್ಯಕ್ಷೆ ಚಿತ್ರಾ ಚಂದ್ರಕಾಂತ್‌, ನಗರಸಭೆಯ ಸ್ಥಾಯೀ ಸಮಿತಿ ಅಧ್ಯಕ್ಷೆ ಜೇನ್‌ ಶಾಂತಿ ಡಿ’ಸೋಜಾ, ಸದಸ್ಯರಾದ ಫಾರೂಕ್‌ ಉಳ್ಳಾಲ್‌, ಸರಿತಾ ಜೀವನ್‌ ತೊಕ್ಕೊಟ್ಟು, ಶಶಿಕಲಾ ಶೆಟ್ಟಿ, ಮೊಹಮ್ಮದ್‌ ಮುಕ್ಕಚ್ಚೇರಿ, ಬಾಝಿಲ್‌ ಡಿ’ಸೋಜಾ, ಪೊಡಿಮೋನು, ಉಸ್ಮಾನ್‌ ಕಲ್ಲಾಪು, ಸುಂದರ ಉಳಿಯ, ಸುಕುಮಾರ್‌, ರಝಿಯಾ ಇಬ್ರಾಹಿಂ, ಭಾರತಿ, ರಾಜ್ಯ ಆಹಾರ ನಿಗಮದ ಸದಸ್ಯ ಟಿ.ಎಸ್‌. ಅಬ್ದುಲ್ಲಾ, ಕೆಎಸ್‌ಆರ್‌ಟಿಸಿ ನಿಗಮದ ಸದಸ್ಯ ರಮೇಶ್‌ ಶೆಟ್ಟಿ ಬೋಳಿಯಾರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಮುರಳೀ ಮೋಹನ್‌ ಸಾಲ್ಯಾನ್‌, ತಾ.ಪಂ.ಸದಸ್ಯರಾದ ಸಿದ್ದಿಕ್‌ ತಲಪಾಡಿ, ಜಬ್ಟಾರ್‌ ಬೋಳಿಯಾರು, ವಿಲ್ಮಾ ಡಿ’ಸೋಜಾ, ಪದ್ಮಾವತಿ, ಮಾಜಿ ಅಧ್ಯಕ್ಷೆ ಗಿರಿಜಾ ಎಂ., ರಿಚಾರ್ಡ್‌ ವೇಗಸ್‌ ಧರ್ಮನಗರ, ಕಿಶೋರ್‌ ಕುಮಾರ್‌ ತೊಕ್ಕೊಟ್ಟು, ರವಿ ಎಸ್‌. ಗಾಂಧಿನಗರ, ಹಮ್ಮಬ್ಬ ಉಳ್ಳಾಲಬೈಲ್‌, ಗುತ್ತಿಗೆದಾರ ಪ್ರಕಾಶ್‌ ಉಪಸ್ಥಿತರಿದ್ದರು.

ಉಳ್ಳಾಲ ನಗರಸಭೆಯ ಸದಸ್ಯ ದಿನೇಶ್‌ ರೈ ಉಳ್ಳಾಲಗುತ್ತು ಸ್ವಾಗತಿಸಿದರು. ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್‌ ರಝಾಕ್‌ ಕುಕ್ಕಾಜೆ ನಿರೂಪಿಸಿದರು. ನಗರಸಭೆಯ ಪೌರಾಯುಕ್ತೆ ವಾಣಿ ವಿ. ಆಳ್ವ ವಂದಿಸಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.