ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!


Team Udayavani, Jan 23, 2022, 4:38 PM IST

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

ಉಳ್ಳಾಲ: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ದಿನವೊಂದಕ್ಕೆ ಒಂದೇ ತಿಂಗಳಲ್ಲಿ  ಸಾವಿರಾರು ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿ‌ನಡೆದಿದೆ.

ಗಣೇಶ್ ಕಾಂಪ್ಲೆಕ್ಸ್ ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ ನಿಲ್ಲಿಸಿದ ಒಂದೇ ದ್ವಿಚಕ್ರ  ವಾಹನಕ್ಕೆ ರೂ. 9,000 ದಷ್ಟು  ದಂಡ ವಿಧಿಸಲಾಗಿದೆ. ಎಲ್ಲಿಯು ಇಲ್ಲದ ಕಾನೂನನ್ನು ಮುಡಿಪು ಜಂಕ್ಷನ್ನಿನಲ್ಲಿ ನಾಗುರಿ ಸಂಚಾರಿ ಠಾಣಾ ಪೊಲೀಸರು ಹೇರಿದ್ದಾರೆ ಅನ್ನುವ ಆರೋಪ ವ್ಯಕ್ತವಾಗಿದೆ.

ಮೆಡಿಕಲ್ ಸ್ಟೋರ್ ಮಾಲಕಿ ಶ್ರೀಮತಿ ಅವರನ್ನು ಮುಡಿಪುವಿನಲ್ಲಿ ಕಳೆದ ವರ್ಷದ ಆರಂಭದಲ್ಲಿ ತಡೆದ ಟ್ರಾಫಿಕ್ ಪೊಲೀಸರು ನಿಮ್ಮ ಸ್ಕೂಟರ್ ವಿರುದ್ಧ 5,000 ರೂಪಾಯಿ ದಂಡ ಹಾಕಿದ್ದಾರೆ. ದಂಡ ಪ್ರಯೋಗದ ಮಾಹಿತಿಯೇ ಇಲ್ಲದ ಶ್ರೀಮತಿ ಅವರು ತನಗೇಕೆ ದಂಡ ಎಂದು ಕೇಳಿದಾಗ ನೋ ಪಾರ್ಕಿಂಗ್ ವಿಚಾರವನ್ನು ಟ್ರಾಫಿಕ್ ಪೊಲೀಸರು ಪ್ರಸ್ತಾಪಿಸಿದ್ದಾರೆ.

ತನಗೆ ಅದರ ಬಗ್ಗೆ ಗೊತ್ತಿಲ್ಲ. ಕೇಸ್ ಬಗ್ಗೆ ಯಾವುದೇ ನೋಟೀಸ್ ಬಂದಿಲ್ಲ ಎಂದು ಶ್ರೀಮತಿ ಅವರು ಪೊಲೀಸರಲ್ಲಿ ಹೇಳಿದ್ದಾರೆ. ತಿಂಗಳಿಗೆ 500 ರೂ. ಮತ್ತು 1,000 ರೂಪಾಯಿ ದಂಡ ಪ್ರಯೋಗದ ಎರಡು ನೋಟೀಸುಗಳು ಬರಲಾರಂಭಿಸಿದ್ದು ಈವರೆಗೆ  16 ನೋಟೀಸುಗಳು ಬಂದಿದೆ. ಅವೆಲ್ಲವನ್ನು ಶ್ರೀಮತಿ ಅವರು ತನ್ನ ಮೆಡಿಕಲ್ ಶಾಪ್ ಎದುರುಗಡೆ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ.

ಟಾಪ್ ನ್ಯೂಸ್

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ನೇಮಕಾತಿ ಪರೀಕ್ಷೆ ದ.ಕ.: 1,606 ಅಭ್ಯರ್ಥಿಗಳು ಗೈರು

ಶಿಕ್ಷಕರ ನೇಮಕಾತಿ ಪರೀಕ್ಷೆ ದ.ಕ.: 1,606 ಅಭ್ಯರ್ಥಿಗಳು ಗೈರು

ಆಸ್ಟ್ರೇಲಿಯಾದ ಫೆಡರಲ್‌ ಚುನಾವಣೆಯಲ್ಲಿ ಮೀರಾ ಡಿ’ಸಿಲ್ವ ಸೋಲು

ಆಸ್ಟ್ರೇಲಿಯಾದ ಫೆಡರಲ್‌ ಚುನಾವಣೆಯಲ್ಲಿ ಮೀರಾ ಡಿ’ಸಿಲ್ವ ಸೋಲು

ಚುನಾವಣೆಗಾಗಿ ಕಾಂಗ್ರೆಸ್‌ ವಿವಾದ ಸೃಷ್ಟಿ: ಹರಿಕೃಷ್ಣ ಬಂಟ್ವಾಳ್‌

ಚುನಾವಣೆಗಾಗಿ ಕಾಂಗ್ರೆಸ್‌ ವಿವಾದ ಸೃಷ್ಟಿ: ಹರಿಕೃಷ್ಣ ಬಂಟ್ವಾಳ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಣೆ

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಣೆ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

tree

ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

3

ಮನೆ ಮನೆಗಳಲ್ಲಿ ಕುಂಬಾರಿಕೆಗೆ ಹೆಜ್ಜೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

narega

ಕಡಬ: 2ನೇ ಬಾರಿ ಜಿಲ್ಲೆಯಲ್ಲೇ ಗುರಿ ಮೀರಿದ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.