ಶಾಸಕ ಖಾದರ್‌ಗೆ ಬೆದರಿಕೆ: ಕ್ರಿಮಿನಲ್‌ ಪ್ರಕರಣ ದಾಖಲು


Team Udayavani, Jan 30, 2020, 2:30 AM IST

jan-29

ಮಂಗಳೂರು: ಶಾಸಕ ಯು.ಟಿ. ಖಾದರ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಬುಧವಾರ ಕಾವೂರು ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೂಳೂರುನಲ್ಲಿ ಬಿಜೆಪಿ ವತಿಯಿಂದ ಜ. 27ರಂದು ನಡೆದ ಜನಜಾಗೃತಿ ರ್ಯಾಲಿ ಸಂದರ್ಭ ಯುವಕರ ಗುಂಪೊಂದು ಖಾದರ್‌ ಅವರಿಗೆ ಜೀವ ಬೆದರಿಕೆ ಒಡ್ಡುವ ಘೋಷಣೆ ಕೂಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದು ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು; ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದರು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.