Puttur ಮೆಸ್ಕಾಂ ಎಇಇ ಅವರಿಗೆ ಬೆದರಿಕೆ‌ : ದೂರು‌ ದಾಖಲು


Team Udayavani, Jun 14, 2023, 10:02 PM IST

police

ಪುತ್ತೂರು: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದಕ್ಕೆ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ಮೆಸ್ಕಾಂ ಎಇಇ ಅವರಿಗೆ ಬೆದರಿಕೆ ಒಡ್ಡಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಸನಾ ಇಲೆಕ್ಟ್ರಿಕಲ್ಸ್ ಮಾಲಕ ಮಹಮ್ಮದ್ ನಿಸಾರ್ ಬೆದರಿಕೆ ಒಡ್ಡಿದ ಆರೋಪಿ. ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದವರು.

ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಕಚೇರಿಗೆ ಆಗಮಿಸಿ ಮುಂಡೂರು ಗ್ರಾಮದ ರಮೇಶ್ ಅವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಇಲಾಖೆಯ ನಿಯಮದ ಅನುಸಾರ ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಅದ್ಯಾಗೂ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.