
ವಿಟ್ಲ: ಬಸ್ ನಿಲ್ದಾಣದಲ್ಲಿ ಶಾಂತಿ ಭಂಗ
Team Udayavani, Dec 10, 2022, 12:56 AM IST

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಕಾರಣರಾದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ಚಿಂತನ್, ಹೊನ್ನಯ್ಯ, ಯತಿರಾಜ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ವಿಟ್ಲಕಸಬಾ ಗ್ರಾಮದ ವಿಟ್ಲ ಹಳೆ ಬಸ್ ನಿಲ್ದಾಣದಲ್ಲಿದ್ದ ಮೂವರು ಬಸ್ ಚಾಲಕರು ಸಾರ್ವಜನಿಕ ಸ್ಥಳವಾದ ಬಸ್ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವಾಗುವ ರೀತಿಯಲ್ಲಿ ಕಲಹ ನಡೆಸುತ್ತಿದ್ದು, ಆ ಮೂವರನ್ನು ಹಿಡಿದು ಠಾಣೆಗೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ

ಕಿರಿಕ್ ಪಾರ್ಟಿ-2 ಯಾವಾಗ?: ಅಭಿಮಾನಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ರಕ್ಷಿತ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ

ಪಕ್ಷ ಸಂಘಟನೆಗೆ ಒತ್ತು ನೀಡಿ: ಧ್ರುವ

150ಕ್ಕೂ ಅಧಿಕ ಮಂದಿ ಜೆಡಿಎಸ್ ಸೇರ್ಪಡೆ