ಸಿಡಿಲು ಬಡಿದು ಮನೆಗೆ ಸಂಪೂರ್ಣ ಹಾನಿ
Team Udayavani, Jun 13, 2019, 7:42 PM IST
ಕಿನ್ಯಾ ಗ್ರಾಮದ ತಟ್ಟಾಜೆ ಎಂಬಲ್ಲಿ ಹೊನ್ನಯ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆಗೆ ಸಂಪೂರ್ಣ ಹಾನಿಯಾಗಿದೆ. ತಕ್ಷಣ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಉಪಾಧ್ಯಕ್ಷ ರಾದ ಸಿರಾಜುದ್ದೀನ್ ಸದಸ್ಯರಾದ ಅಬೂಸಾಲಿ ಹಾಗೂ ಪಂಚಾಯತ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಸಿಡಿಲು ಬಡಿದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಕಾರ್ಯಪ್ರವೃತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ