ನಾಳೆ ದಕ್ಷಿಣಕನ್ನಡ ಜಿಲ್ಲೆ ಶಾಲಾ-ಕಾಲೇಜಿಗೆ ರಜೆ ಇಲ್ಲ : ಡಿ.ಸಿ ಸ್ಪಷ್ಟನೆ
Team Udayavani, Jul 23, 2019, 10:52 PM IST
ಮಂಗಳೂರು: ಜುಲೈ 24 ರಂದು ದಕ್ಷಿಣಕನ್ನಡ ಜಿಲ್ಲೆಯ ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಜಿಲ್ಲಾಧಿಕಾರಿ ಎಂದು ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಎಂದು ಸುಳ್ಳು ಸುದ್ದಿ ಹರಿದಾಡುತ್ತಿದೆ ಆದರೆ ಇದು ಸುಳ್ಳು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ ಆದರೆ ಜುಲೈ 24 ಕ್ಕೆ ರಜೆ ಘೋಷಣೆ ಮಾಡಿಲ್ಲ ಎಂದು
ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ