
ಮತ್ತೆ ಕ್ರೂಸ್ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ
Team Udayavani, Nov 29, 2022, 10:33 AM IST

ಪಣಂಬೂರು: ಎರಡು ವರ್ಷ ಕೊರೊನಾ ಹೊಡೆತದಿಂದ ನಲುಗಿದ ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಗರಿಗೆದರುವ ಲಕ್ಷಣ ಕಂಡು ಬಂದಿದೆ. ಸೋಮವಾರ ನವಮಂಗಳೂರು ಬಂದರಿಗೆ 271 ಪ್ರವಾಸಿಗರು ಮತ್ತು 373 ಮಂದಿ ಸಿಬಂದಿಯನ್ನು ಹೊತ್ತ ಎಂಎಸ್ ಯುರೋಪಾ 2 ಆಗಮಿಸಿತು. ಯಕ್ಷಗಾನ, ಚೆಂಡೆ ವಾದನಗಳೊಂದಿಗೆ ಪ್ರವಾಸಿಗರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ಬಸ್ ಹಾಗೂ ಖಾಸಗೀ ಪ್ರವಾಸಿ ಕಾರು ಗಳಲ್ಲಿ ಪ್ರವಾಸಿಗರನ್ನು ಮೂಡುಬಿದಿರೆಯ ಸಾವಿರ ಕಂಬದ ಬಸದಿ, ಮಂಗಳೂರಿನ ಸೈಂಟ್ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಮಂಗಳೂರು ಮಾರ್ಕೆಟ್, ಕುದ್ರೋಳಿ ದೇವಸ್ಥಾನ ಸಹಿತ ಆಕರ್ಷಕ ಪ್ರವಾಸಿ ಸ್ಥಳಗಳಿಗೆ ಕರೆದೊಯ್ಯ ಲಾಯಿತು. ಬಳಿಕ ಪ್ರವಾಸಿ ಹಡಗು ಕೊಚ್ಚಿಗೆ ತೆರಳಿತು.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ರಸ್ತೆ ಬದಿ ಪಾನಿಪೂರಿ ತಿನ್ನುತ್ತಿದ್ದವರಿಗೆ ಕಾರು ಢಿಕ್ಕಿ: ಬಾಲಕಿ ಸಾವು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ವನಿತಾ ಪ್ರೀಮಿಯರ್ ಲೀಗ್; ಆಟಗಾರರ ಹರಾಜು ದಿನಾಂಕ ಮುಂದೂಡಿಕೆ

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ