ಕಟೀಲಿಗೆ ತೆರಳುವ ಭಕ್ತರಿಗೆ ಇಂದು ಬಸ್‌ಗಳಲ್ಲಿ ಉಚಿತ ಪ್ರಯಾಣ

Team Udayavani, Feb 1, 2020, 1:39 AM IST

youth-34

ಮಂಗಳೂರು: ಕಟೀಲು ದೇವಿಗೆ ಬ್ರಹ್ಮ ಕಲಶೋತ್ಸವದ ನಿಮಿತ್ತ ಫೆ.1ರಂದು ನಡೆಯಲಿರುವ ನಾಗಮಂಡಲ ಉತ್ಸವಕ್ಕೆ ಮಂಗಳೂರು ಸಹಿತ ವಿವಿಧ ಭಾಗಗಳಿಂದ ನೇರವಾಗಿ ಕಟೀಲಿಗೆ ತೆರಳುವ ಸಿಟಿ-ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ.

ಬೆಳಗ್ಗೆ 6ರಿಂದ ಮರುದಿನ ಬೆಳಗ್ಗೆ 4ರ ವರೆಗೆ
ಶನಿವಾರದಂದು ಬೆಳಗ್ಗೆ 6 ಗಂಟೆಯಿಂದ ಮರುದಿನ ಬೆಳಗ್ಗಿನ ಜಾವ 4 ಗಂಟೆಯವರೆಗೆ ಮಂಗಳೂರು, ಸುರತ್ಕಲ್‌, ಹಳೆಯಂಗಡಿ, ಬಿ.ಸಿ. ರೋಡ್‌, ಮೂಲ್ಕಿ, ಬೆಳ್ಮಣ್‌, ಕಾರ್ಕಳ ಸೇರಿದಂತೆ ಕೆಲವೊಂದು ಪ್ರದೇಶದಿಂದ ಒಟ್ಟು 100 ಬಸ್‌ಗಳು ಸರಾಸರಿ 5 ಟ್ರಿಪ್‌ಗ್ಳಂತೆ ಕಟೀಲಿಗೆ ಸಂಚರಿಸಲಿವೆ.

ಈ ಎಲ್ಲ ಬಸ್‌ಗಳಲ್ಲಿ ಕಟೀಲು ಕ್ಷೇತ್ರಕ್ಕೆ ತೆರಳುವ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ ಎಂದು ಕಿನ್ನಿಗೋಳಿ-ಮುಲ್ಕಿ ವಲಯದ ಬಸ್‌ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ ಹೆಗ್ಡೆ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ..

ಟಾಪ್ ನ್ಯೂಸ್

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್‌. ಆರ್‌. ಹರೀಶ್‌ ಆಚಾರ್ಯ ಸ್ಪರ್ಧೆ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.