ಬಿಕರ್ನಕಟ್ಟೆ: ಲಾರಿ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು
Team Udayavani, Aug 10, 2021, 9:59 PM IST
ಮಂಗಳೂರು: ಭೀಕರ ಲಾರಿ ಹಾಗೂ ಸ್ಕೂಟರ್ ನಡುವಿನ ಅಪಘಾತದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟ ಘಟನೆ ಬಿಕರ್ನಕಟ್ಟೆಯಲ್ಲಿ ಮಂಗಳವಾರ ನಡೆದಿದೆ.
ಮೃತ ಸ್ಕೂಟರ್ ಸವಾರ ಉಳಾಯಿಬೆಟ್ಟು ನಿವಾಸಿ ದಯಾನಂದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮೃತ ಫೈಟರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ನಿರ್ಮಾಪಕ ಗುರು ದೇಶಪಾಂಡೆ
ಬಿಕರ್ನಕಟ್ಟೆ ಸಮೀಪ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಇದರಿಂದಾಗಿ ಸ್ಕೂಟರ್ ಸವಾರನ ದೇಹ ಛಿದ್ರವಾಗಿದೆ.
ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್