ಮೂಲ್ಕಿ: ಪೈಪ್ ಬಿದ್ದು ಮಗು ಸಾವು
Team Udayavani, Sep 2, 2021, 1:12 AM IST
ಸಾಂದರ್ಭಿಕ ಚಿತ್ರ
ಮೂಲ್ಕಿ: ಮೂಲ್ಕಿ ವ್ಯಾಪ್ತಿಯ ಕಾರ್ನಾಡು ಸದಾಶಿವ ನಗರದ ಆಶ್ರಯ ಕಾಲನಿ ಬಳಿಯ ಸಿಮೆಂಟ್ ಪೈಪ್ ತಯಾರಿಕೆ ಘಟಕದ ಆವರಣದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಪೈಪ್ ಉರುಳಿ ಬಿದ್ದು ಮಗು ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಈ ಘಟಕದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ರಾಮು ಅವರ ಪುತ್ರ 4 ವರ್ಷದ ಯುವರಾಜ ಇತರ ಮಕ್ಕಳೊಂದಿಗೆ ಪೈಪ್ ಜೋಡಿಸಿದ್ದ ಪಕ್ಕದಲ್ಲಿ ಮಂಗಳವಾರ ಸಂಜೆ ಆಟವಾಡುತ್ತಿದ್ದ ಸಂದರ್ಭ ಪೇರಿಸಿದ್ದ ಬೃಹತ್ ಗಾತ್ರದ ಪೈಪ್ಗಳು ಮಗುವಿನ ಮೇಲೆ ಉರುಳಿ
ಬಿತ್ತು. ಹತ್ತಿರದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹಾಕಿದಾಗ ಘಟಕದಲ್ಲಿದ್ದ ಸಿಬಂದಿ ಧಾವಿಸಿ ಬಂದು ಗಾಯಗೊಂಡ ರಾಮುನನ್ನು ಕೂಡಲೇ ಮುಕ್ಕ ಬಳಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಮೂಲ್ಕಿ ಪೊಲೀಸರು ಘಟನೆಯ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ