ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

Team Udayavani, Oct 6, 2021, 2:20 PM IST

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು:  ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹ್ಯತೆಗೆ ಶರಣಾದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ನಿನಾ (19) ಎಂದು ಗುರುತಿಸಲಾಗಿದ್ದು, ಈಕೆ ಕಾಸರಗೋಡು ಮೂಲದವಳಾಗಿದ್ದು, ಕಂಕನಾಡಿಯ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ಕಲಿಕೆಯನ್ನು ಮಾಡುತ್ತಿದ್ದಳು.

ಬುಧವಾರ ಬಾತ್ ರೂಮ್ ನಲ್ಲಿ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಹೆತ್ತವರಿಗೆ  ಆರ್ಥಿಕವಾಗಿ ಹೊರೆಯಾಗುತ್ತಿದ್ದೇನೆಂದು ಉಲ್ಲೇಖಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

cm-bomm

ಹನ್ನೊಂದು ದಿನಗಳ ಕಾಲ ಮನೆಯಲ್ಲಿ ಕುಳಿತ ಉದಾಹರಣೆಯೇ ಇರಲಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

1-asdsad

ಎಸ್ ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಡೂರು : ಡಿಸಿ ಆದೇಶ ಉಲ್ಲಂಘಿಸಿ ರಥೋತ್ಸವ : ಅರ್ಚಕ ಸೇರಿ 9 ಜನರ ವಿರುದ್ಧ ಕೇಸ್ ದಾಖಲು

ಟ್ಯಾಕ್ಸ್‌ ಸೇವಿಂಗ್‌ ಡಿಡಕ್ಷನ್‌ 2.5 ಲಕ್ಷ ರೂ.ಗಳಿಗೆ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ.: ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣ, ಉಡುಪಿ: 801 ಮಂದಿಗೆ ಪಾಸಿಟಿವ್‌

ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

ನಿರ್ವಹಣೆ ಇಲ್ಲದೆ ಪಾಳು ಕೊಂಪೆಯಾದ ಅತ್ತಾವರ ಕಟ್ಟೆ ಉದ್ಯಾನವನ!

ಪಿಲಿಕುಳ ಜೈವಿಕ ಉದ್ಯಾನವನ: ಬಾಹುಬಲಿ-ಅನುಷ್ಕಾಗೆ ಎರಡನೇ ಕರು!

Untitled-1

ಹಳೆಯಂಗಡಿ: ನದಿಯಲ್ಲಿ ಶವ ಪತ್ತೆ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

ಕೆಎಫ್‌ಡಿ ಆತಂಕಕ್ಕೆ ಮತ್ತೆ ಮುನ್ನುಡಿ; ಉಣುಗುಗಳಲ್ಲಿ ವೈರಾಣು ಪತ್ತೆ

ಕೆಎಫ್‌ಡಿ ಆತಂಕಕ್ಕೆ ಮತ್ತೆ ಮುನ್ನುಡಿ; ಉಣುಗುಗಳಲ್ಲಿ ವೈರಾಣು ಪತ್ತೆ

cm-bomm

ಹನ್ನೊಂದು ದಿನಗಳ ಕಾಲ ಮನೆಯಲ್ಲಿ ಕುಳಿತ ಉದಾಹರಣೆಯೇ ಇರಲಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.