Sullia ವಿದ್ಯುತ್ ಲೈನ್ಗೆ ಬಿದ್ದ ಮರ; ಹಾನಿ,ವಿದ್ಯುತ್ ವ್ಯತ್ಯಯ
Team Udayavani, Apr 17, 2024, 10:09 PM IST
ಸುಳ್ಯ: ವಿದ್ಯುತ್ ಲೈನ್ಗೆ ಬೃಹತ್ ಮರ ಬಿದ್ದು ಹಾನಿ ಉಂಟಾದ ಘಟನೆ ಸುಳ್ಯ ಸಮೀಪ ಬುಧವಾರ ಸಂಭವಿಸಿದೆ.
ಘಟನೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು.
ಸುಳ್ಯಕ್ಕೆ ವಿದ್ಯುತ್ ಸರಬರಾಜಾಗುವ 33 ಕೆವಿ ಲೈನ್ನ ಮೇಲೆ ಪೆರ್ನಾಜೆ ಬಳಿ ಬೃಹತ್ ಗಾತ್ರದ ಮರ ಬಿದ್ದು ಲೈನ್ಗಳಿಗೆ ಹಾನಿಯಾಗಿ ಸುಳ್ಯಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು.
6 ವಿದ್ಯುತ್ ಕಂಬಗಳ ಲೆ„ನ್ಗಳಿಗೆ ಹಾನಿ ಉಂಟಾಗಿದೆ. ವಿದ್ಯುತ್ ಕಂಬ, ತಂತಿ ಹಾಗೂ ಉಪಕರಣಗಳಿಗೆ ಹಾನಿಯಾಗಿದೆ.
ಮೆಸ್ಕಾಂ ವತಿಯಿಂದ ರಾತ್ರಿಯವರೆಗೂ ದುರಸ್ತಿ ಕಾರ್ಯ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ