Mangalore: ಮಂಗಳೂರಿನಲ್ಲಿ ತ್ರಿಪುರಾ ಮೂಲದ ಮಹಿಳೆ… ಪುತ್ರಿ ನಾಪತ್ತೆ

Team Udayavani, May 26, 2023, 12:20 AM IST

ಮಂಗಳೂರಿನಲ್ಲಿ ತ್ರಿಪುರಾ ಮೂಲದ ಮಹಿಳೆ… ಪುತ್ರಿ ನಾಪತ್ತೆ

ಮಂಗಳೂರು: ತ್ರಿಪುರಾ ಮೂಲದ ಮಂಗಳೂರಿನ ವಾಸವಾಗಿದ್ದ ರಿಪನ್‌ ನಾಮ ಎಂಬುವರ ಪತ್ನಿ ಸುಮಿತಾ ರಾಣಿ ಸರ್ಕಾರ್‌ (23) ಮತ್ತು ರಿಯಾ ನಾಮ (6)ಎಂಬುವರು ನಾಪತ್ತೆಯಾಗಿದ್ದಾರೆ.

2 ತಿಂಗಳ ಹಿಂದೆ ತ್ರಿಪುರ ರಾಜ್ಯದಿಂದ ಹೆಂಡತಿ ಸಂಸಾರ ಸಮೇತ ಮಂಗಳೂರಿಗೆ ಬಂದು ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದರು. ಮೇ 23ರಂದು ಸೆಂಟ್ರಿಂಗ್‌ ಕೆಲಸಕ್ಕೆ ಹೋಗಿ ಮಧ್ಯಾಹ್ನ ಸುಮಾರು 12ಗಂಟೆ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಪತ್ನಿ ಮತ್ತು ಮಗಳು ಇರಲಿಲ್ಲ. ಮೊಬೈಲ್‌ಗೆ ಕರೆಮಾಡಿದಾಗ ಸ್ವಿಚ್‌ಆಪ್‌ ಬಂದಿದೆ. ಈ ಕುರಿತಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad

ಟಾಪ್ ನ್ಯೂಸ್

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Surathkal ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ

6

Mudbidri ಜೈನ್‌ ಪೇಟೆಯ ತೆರೆದ ಚರಂಡಿಗಳಿಗೆ ಸ್ಲ್ಯಾಬ್‌

5

Mangaluru: ಬಿಕರ್ನಕಟ್ಟೆ- ಸಾಣೂರು ಹೆದ್ದಾರಿಗೆ ಗುಡ್ಡಗಳೇ ಅಡ್ಡ!

police

Ullal: ಬಾಲಕಿ ಅಪಹರಣ; ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

fraudd

Mangaluru: ಷೇರು ಮಾರುಕಟ್ಟೆ ಟಾಸ್ಕ್; 4.59 ಲಕ್ಷ ರೂ. ವಂಚನೆ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

10

Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

8

Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.