ಮಚ್ಚಿನ: ನಿಯಂತ್ರಣ ತಪ್ಪಿ ಚರಂಡಿಗೆ ಜಾರಿದ ಲಾರಿ
Team Udayavani, Aug 4, 2019, 9:28 AM IST
ಬೆಳ್ತಂಗಡಿ: ಬಳ್ಳಮಂಜ ಸಮೀಪದ ಮಚ್ಚಿನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜಲ್ಲಿ ಹೇರಿಕೊಂಡು ಬರುತ್ತಿದ್ದ ಲಾರಿ ಮೋರಿಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಶನಿವಾರ ಸಂಭವಿಸಿದೆ.
ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಾಮದಪದವಿನ ಟಿಪ್ಪರ್ನಲ್ಲಿ ಕಡಬಕ್ಕೆ ಜಲ್ಲಿ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.