Udayavni Special

ತುಳುಭಾಷೆ, ರಂಗಭೂಮಿಗೆ ಕಾಪಿಕಾಡ್‌ ಕೊಡುಗೆ ಅಪಾರ 


Team Udayavani, Aug 14, 2017, 8:25 AM IST

kapikad.jpg

ಮಂಗಳೂರು: ಬೊಳ್ಳಿ ಮೂವೀಸ್‌ ಲಾಂಛನದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್‌ ಕಾಪಿಕಾಡ್‌ ನಿರ್ದೇಶನದಲ್ಲಿ ಶರ್ಮಿಳಾ ಡಿ. ಕಾಪಿಕಾಡ್‌, ಮುಖೇಶ್‌ ಹೆಗ್ಡೆ, ದಿನೇಶ್‌ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗಿರುವ “ಅರೆಮರೆಲರ್‌’ ತುಳು ಹಾಸ್ಯ ಸಿನೆಮಾ ಮಂಗಳೂರು ಸೇರಿದಂತೆ ಕರಾವಳಿಯ 13 ಸಿನೆಮಾ ಮಂದಿರಗಳಲ್ಲಿ ಶುಕ್ರವಾರ ಬಿಡುಗಡೆಗೊಂಡಿತು.

ಮಂಗಳೂರಿನ ಪ್ರಭಾತ್‌, ಸಿನೆ ಪೊಲಿಸ್‌, ಬಿಗ್‌ ಸಿನೆಮಾಸ್‌, ಪಿವಿಆರ್‌,  ಉಡುಪಿಯಲ್ಲಿ ಕಲ್ಪನಾ, ಮೂಡಬಿದಿರೆ ಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್‌, ಪುತ್ತೂರಿನಲ್ಲಿ ಅರುಣಾ, ಸುರತ್ಕಲ್‌ನಲ್ಲಿ ನಟರಾಜ್‌, ಬೆಳ್ತಂಗಡಿಯಲ್ಲಿ ಭಾರತ್‌, ಸುಳ್ಯದಲ್ಲಿ ಸಂತೋಷ್‌, ಹಾಗೂ ಮಣಿಪಾಲದಲ್ಲಿ ಐನಾಕ್ಸ್‌ ಚಿತ್ರಮಂದಿರದಲ್ಲಿ “ಅರೆ ಮರ್ಲೆರ್‌’ ಬಿಡುಗಡೆಗೊಂಡಿದ್ದು, ಹೌಸ್‌ಫುಲ್‌ ಪ್ರದರ್ಶನ ಕಂಡಿತು.

ಮಂಗಳೂರಿನ ಪ್ರಭಾತ್‌ ಚಿತ್ರ ಮಂದಿರದಲ್ಲಿ ಚಿತ್ರ ಬಿಡುಗಡೆ ಕಾರ್ಯ ಕ್ರಮವನ್ನು ಕರಾವಳಿ ಕಾಲೇಜು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್‌. ಗಣೇಶ್‌ ರಾವ್‌ ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ, ತುಳು ರಂಗಭೂಮಿಗೆ ದೇವದಾಸ್‌ ಕಾಪಿಕಾಡ್‌ ಅವರ ಕೊಡುಗೆ ಅಪಾರ ವಾದುದು ಎಂದು ಶ್ಲಾ ಸಿದರು.

ಫಾದರ್‌ ಡೆನ್ನಿಸ್‌ ಅವರು ಮಾತ ನಾಡಿ, ತುಳು ಭಾಷೆಯ ಬೆಳವಣಿಗೆ ಯಲ್ಲಿ ದೇವದಾಸ್‌ ಕಾಪಿಕಾಡ್‌ ತನ್ನ ಯಶಸ್ವಿ ನಾಟಕಗಳ ಮೂಲಕ ಸಮಾಜದಲ್ಲಿ ಪರಿವರ್ತನೆಯ ಕೆಲಸ ಮಾಡಿದ್ದಾರೆ. ತುಳು ಭಾಷೆಯನ್ನು ಎಂಟನೇ ಪರಿಚ್ಛೇದ ಸೇರ್ಪಡೆಗೆ ಎಲ್ಲರೂ ಒತ್ತಾಯಿಸುವ ಕೆಲಸ ಮಾಡಬೇಕು ಎಂದರು. 

ಉದ್ಯಮಿ ಸಚ್ಚಿದಾನಂದ ಶೆಟ್ಟಿ, ದಯಾ ಕಿರೋಡಿಯನ್‌ ದುಬಾೖ, ಪ್ರದೀಪ್‌ ಕಿರೋಡಿಯನ್‌ ದುಬಾೖ, ನಿವೃತ್ತ ಪೊಲೀಸ್‌ ಅಧಿಕಾರಿ ಜಯಂತ್‌ ಶೆಟ್ಟಿ, ನಿರ್ಮಾಪಕರಾದ ಕಿಶೋರ್‌ ಡಿ. ಶೆಟ್ಟಿ, ಪ್ರಕಾಶ್‌ ಪಾಂಡೇಶ್ವರ್‌, ಯೊಗೀತಾ ಬಂಗೇರ, ಸ್ವಪ್ನಾ ಕಿಣಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, “ಅರೆಮರೆಲರ್‌’ ಸಿನೆಮಾದ ನಾಯಕ ನಟ ಅರ್ಜುನ್‌ ಕಾಪಿಕಾಡ್‌ ನಾಯಕಿ ನಿಶ್ಮಿತಾ ಬಂಗೇರ, ಕಾವ್ಯಾ ಬಂಗೇರ, ನಿರ್ಮಾಪಕರಾದ ಶರ್ಮಿಳಾ ಡಿ. ಕಾಪಿಕಾಡ್‌ ಮುಖೇಶ್‌ ಹೆಗ್ಡೆ, ದಿನೇಶ್‌ ಶೆಟ್ಟಿ, ದೇವದಾಸ್‌ ಕಾಪಿಕಾಡ್‌, ಭೋಜರಾಜ ವಾಮಂಜೂರು, ಸಾಯಿಕೃಷ್ಣ, ಲಕ್ಷ್ಮಣ ಕುಮಾರ್‌ ಮಲ್ಲೂರು, ಗೋಪಿನಾಥ ಭಟ್‌, ಸುನೀಲ್‌ ನೆಲ್ಲಿಗುಡ್ಡ, ಅರ್ಜುನ್‌ ಕಜೆ, ರಾಜೇಶ್‌ ಕುಡ್ಲ, ಆಶಿಶ್‌ ವಾಮನ್‌ ಉಬಾರ್‌ ಮುಂತಾದವರು ಉಪಸ್ಥಿತರಿದ್ದರು. ಅನುರಾಗ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲ್ಲಿತೀರ್ಥ : ಪವಿತ್ರ ಗುಹಾ ಪ್ರವೇಶ, ತೀರ್ಥಸ್ನಾನಕ್ಕೆ ಚಾಲನೆ

ನೆಲ್ಲಿತೀರ್ಥ : ಪವಿತ್ರ ಗುಹಾ ಪ್ರವೇಶ, ತೀರ್ಥಸ್ನಾನಕ್ಕೆ ಚಾಲನೆ

ನಾಗನ ಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ಕಾಲ್ನಡಿಗೆಯಲ್ಲಿ ಭಾರತ ಸುತ್ತಾಡಿ ಸೈಬೀರಿಯಾಕ್ಕೆ ಯಾತ್ರೆ

ಕಾಲ್ನಡಿಗೆಯಲ್ಲಿ ಭಾರತ ಸುತ್ತಾಡಿ ಸೈಬೀರಿಯಾಕ್ಕೆ ಯಾತ್ರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ತ್ಯಾಜ್ಯ ಸಂಸ್ಕರಣ ಘಟಕ ಇಲ್ಲದ ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ದಂಡ

ತ್ಯಾಜ್ಯ ಸಂಸ್ಕರಣ ಘಟಕ ಇಲ್ಲದ ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ದಂಡ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.