ತುಂಬೆ: ನೀರಿನ ಮಟ್ಟ 4.40 ಮೀಟರ್ಗೆ ಇಳಿಕೆ
ಮಂಗಳೂರು ನಗರಕ್ಕೆ ನೀರು ಪೂರೈಕೆ ನಾಳೆ ಮತ್ತೆ ಆರಂಭ?
Team Udayavani, May 6, 2019, 6:10 AM IST
ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ರವಿವಾರ 5 ಸೆಂ.ಮೀ. ಇಳಿಕೆಯಾಗಿದ್ದು, ಸಂಜೆ ವೇಳೆಗೆ 4.40 ಮೀ.ನಷ್ಟಿತ್ತು. ರವಿವಾರ ಬೆಳಗ್ಗೆ 4.45 ಮೀ.ನಷ್ಟಿದ್ದ ನೀರಿನ ಮಟ್ಟ ಸಂಜೆ ವೇಳೆಗೆ 4.40 ಮೀ.ನಷ್ಟಾಗಿದೆ.
ಮೇ 3ರ ಬೆಳಗ್ಗೆ 6 ಗಂಟೆಯಿಂದ ನೀರು ಸರಬರಾಜು ಆರಂಭಗೊಂಡಿದ್ದು, ಮೇ 7ರ ಬೆಳಗ್ಗೆ 6 ಗಂಟೆ ವರೆಗೆ ಮುಂದುವರಿಯಲಿದೆ. ಆದರೆ ಎರಡು ದಿವಸಕ್ಕೊಮ್ಮೆ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ಶನಿವಾರ ಬೆಳಗ್ಗೆ 11 ಗಂಟೆಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಸೋಮವಾರ ಬೆಳಗ್ಗೆ ಮತ್ತೆ ನೀರು ಪೂರೈಕೆ ಆರಂಭಗೊಳ್ಳುವ ನಿರೀಕ್ಷೆ ಇದೆ.
ಮೇ 7ರ ಬೆಳಗ್ಗೆ 6ರಿಂದ ಮೇ 9ರ ತನಕ ಬೆಳಗ್ಗೆ 6ರ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮೇ 9ರ ಬೆಳಗ್ಗೆ 6ರಿಂದ ಮೇ 13ರ ಬೆಳಗ್ಗೆ 6ರ ತನಕ 96 ಗಂಟೆ ಕಾಲ ನೀರು ಪೂರೈಕೆ ನಡೆಯಲಿದೆ. ಮೇ 13ರ ಬೆಳಗ್ಗೆ 6ರಿಂದ ಮೇ 15ರ ಬೆಳಗ್ಗೆ 6ರ ತನಕ 48 ಗಂಟೆ ಕಾಲ ಸ್ಥಗಿತಗೊಳ್ಳಲಿದೆ. ಮೇ 15ರ ಬೆಳಗ್ಗೆ 6ರಿಂದ ಮೇ 19ರ ಬೆಳಗ್ಗೆ 6ರಿಂದ 96 ಗಂಟೆ ಪೂರೈಕೆಯಾಗಲಿದೆ. ಮೇ 19ರ ಬೆಳಗ್ಗೆ 6ರಿಂದ ಮೇ 21ರ ಬೆಳಗ್ಗೆ 6ರ ವರೆಗೆ ಮತ್ತೆ ಸ್ಥಗಿತಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ