ಟ್ವೀಟರ್ ಅಭಿಯಾನಕ್ಕೆ ದ.ಕ. ಜಿಲ್ಲೆ ಆರು ಶಾಸಕರ ಬೆಂಬಲ
Team Udayavani, Aug 11, 2018, 9:52 AM IST
ಮಂಗಳೂರು: ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆಗೆ ಒತ್ತಾಯಿಸಿ ಜೈ ತುಳುನಾಡು ಸಂಘಟನೆ TuluOfficialin KA_KL ಹ್ಯಾಶ್‌ಟ್ಯಾಗ್ ಅಡಿ ಶುಕ್ರವಾರ ಹಮ್ಮಿಕೊಂಡ ಟ್ವೀಟರ್ ಅಭಿಯಾನಕ್ಕೆ ಕರಾವಳಿಯ ಶಾಸಕರೂ ಕೈಜೋಡಿಸಿದ್ದಾರೆ.
ಕರ್ನಾಟಕ ಮತ್ತು ಕೇರಳ ರಾಜ್ಯಗಳು ತುಳು ಭಾಷೆಗೆ ರಾಜ್ಯ ಮಾನ್ಯತೆ ನೀಡಬೇಕು ಎಂಬ ಹಿನ್ನೆಲೆಯಲ್ಲಿ ಅಭಿಯಾನ ನಡೆದಿದೆ. ಶಾಸಕರಾದ ಎಸ್. ಅಂಗಾರ, ಡಿ. ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಯು. ರಾಜೇಶ್ ನಾೖಕ್, ಡಾ| ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ ಅವರು ಟ್ವೀಟಿಸಿದ್ದಾರೆ. ಅಲ್ಲದೆ ತುಳು ಲಿಪಿಯನ್ನು ಟ್ವೀಟರ್‌ನಲ್ಲಿ ಪ್ರಕಟಿಸಿದ್ದಾರೆ.
ತುಳುವಿಗೆ ಮಾನ್ಯತೆ ನೀಡಲು ರಾಜ್ಯ ಸರಕಾರ ಮಾತ್ರವಲ್ಲದೆ ಕೇರಳ ರಾಜ್ಯ ಸರಕಾರವನ್ನೂ ಈ ಅಭಿಯಾನದ ಮೂಲಕ ಒತ್ತಾಯಿಸಲಾಗಿದೆ. ರಾತ್ರಿಯ ಹೊತ್ತಿಗೆ ಸುಮಾರು 34 ಸಾವಿರ ಟ್ವೀಟ್‌ಗಳಾಗಿವೆ. ಟ್ವೀಟ್ ಅಭಿಯಾನಕ್ಕೆ ತುಳು ಭಾಷಿಗರು, ತುಳು ಭಾಷಾ ಪ್ರೇಮಿಗಳಲ್ಲದೆ ಅನಿವಾಸಿ ಭಾರತೀಯರೂ ಕೈಜೋಡಿಸಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ ಮತ್ತು ಇತರ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಹಗಲು ವಿಮಾನವಿಲ್ಲದೆ ಅನಿವಾರ್ಯ ತೊಂದರೆ! ನಾಲ್ಕು ತಿಂಗಳು ರನ್ವೇ ಕಾಮಗಾರಿ
ಉಳ್ಳಾಲ: ಆರೋಗ್ಯ ಕೇಂದ್ರ ಹರೇಕಳ ಗ್ರಾ. ಪಂ.ಗೆ ಹಸ್ತಾಂತರ
ಜೋಕಟ್ಟೆ, ಪಡೀಲ್ ಕಾಮಗಾರಿ : ಹಲವು ರೈಲು ಸೇವೆ ತಾತ್ಕಾಲಿಕ ರದ್ದು
“ಸಾಮಾಜಿಕ ಜಾಲತಾಣ ನಿಗಾ ಘಟಕ’ ಬಲವರ್ಧನೆ : ಎಸ್ಪಿ ಡಾ| ವಿಕ್ರಂ ಅಮಟೆ
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!