ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು


Team Udayavani, Mar 29, 2023, 10:45 AM IST

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ಮಂಗಳೂರು: ಕಳ್ಳತನ ಮಾಡಿದ ಬೈಕ್‌ ನಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ಫಾರಿಶ್‌ ಶರ್ಮಾ(19), ಧನುಷ್‌ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ.

ಮಂಗಳವಾರ ( 28-03-2023 ರಂದು) ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್‌ ಸವಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಶಯಸ್ಪದವಾಗಿ ಕಂಡು ಬಂದ ಬಗ್ಗೆ ಅವರನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಈ ಎರಡು ಬೈಕ್‌ ಗಳು ಈ ಹಿಂದೆ ಮಂಗಳೂರು ನಗರದ ಪಂಪವಲ್ ನ ಕಪಿತಾನಿಯಾ ಬಳಿ ಕಳವು ಮಾಡಿದ್ದ ಯಮಹಾ ಅರ್ ಎಕ್ಸ್ ಬೈಕ್ ನ್ನು ಹಾಗೂ ವಲೇನ್ಸಿಯಾ ಬಳಿ ಕಳವು ಮಾಡಿದ್ದ ಬಜಾಜ್ ಪಲ್ಸರ್ ಬೈಕ್ ಗಳೆಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳಲ್ಲಿ ಫಾರಿಶ್‌ ಶರ್ಮಾ ವಿರುದ್ದ 2022 ರಲ್ಲಿ ಚಿತ್ರದುರ್ಗ ಜಿಲ್ಲೆಯ ಬಡಾವಣೆ ಠಾಣೇಯಲ್ಲಿ ಬೈಕ್‌ ಕಳವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

ಆರೋಪಿಯ ಪತ್ತೆ ಕಾರ್ಯದಲ್ಲಿ ಭಾಗವಹಿಸಿದವರು:

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ರವರ ಮಾರ್ಗದರ್ಶನದಂತೆ ಅಂಶುಕುಮಾರ್, ಉಪ ಪೊಲೀಸ್ ಆಯುಕ್ತರು, ಕಾನೂನು, ಸುವ್ಯವಸ್ಥೆ ಮತ್ತು ದಿನೇಶ್‌ ಕುಮಾರ್ ಬಿ.ಪಿ., ಉಪ ಪೊಲೀಸ್‌ ಆಯುಕ್ತರು, ಅಪರಾಧ ಮತ್ತು ಸಂಚಾರ ರವರ ನಿರ್ದೇಶನದಂತೆ ಹಾಗೂ ಮಹೇಶ್ ಕುಮಾರ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗರವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

8-ullala

Ullala: ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಜರಂಗದಳ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

7–ullala

Hit and Run ಪ್ರಕರಣ; ಬೈಕ್ ಸವಾರ ಗಂಭೀರ

2019ರಂತೆ ಈ ಬಾರಿಯೂ ಮುಂಗಾರು ವಿಳಂಬ

2019ರಂತೆ ಈ ಬಾರಿಯೂ ಮುಂಗಾರು ವಿಳಂಬ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ