Udayavni Special

“ಪಠ್ಯ-ಪಠ್ಯೇತರ ಒಂದೇ ನಾಣ್ಯದ ಎರಡು ಮುಖಗಳು’

Team Udayavani, Aug 3, 2017, 7:20 AM IST

0208SLE-5.jpg

ಸುಳ್ಯ : ಅವಕಾಶಗಳು ನಮ್ಮನ್ನು ಅರಸಿ ಬರುವುದಿಲ್ಲ, ನಾವೇ ಅವಕಾಶಗಳ ಬಾಗಿಲು ತಟ್ಟಬೇಕು. ಓದಿನ ಜತೆಗೆ ಮನಸ್ಸಿನ ಭಾವನೆಗಳನ್ನು ಪಠ್ಯೇತರ ಚಟುವಟಿಕೆಗಳ ಮೂಲಕ ಹೊರಹಾಕುವ ಪ್ರಯತ್ನ ಮಾಡಿ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಒಂದೇ ನಾಣ್ಯದ ಎರಡು ಮುಖವಿದ್ದ  ಹಾಗೆ ಎಂದು ಮೈಸೂರು ರಂಗಾಯಣದ ಪ್ರಸಿದ್ಧ ಕಲಾವಿದೆ ಗೀತಾ ಮೋಂಟಡ್ಕ ಅವರು ಹೇಳಿದರು.

ಅವರು ಸುಳ್ಯದ ನೆಹರೂ ಮೆಮೋ ರಿಯಲ್‌ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಹಮ್ಮಿಕೊಂಡ ಸಾಂಸ್ಕೃತಿಕ ಚಟುವಟಿಕೆಗಳ ಕುರಿತ ಮಾಹಿತಿ ಕಾರ್ಯಕ್ರಮ ಸಾಂಸ್ಕೃತಿಕ ಸಂವಹನವನ್ನು ಉದ್ಘಾಟಿಸಿ ಮಾತನಾಡಿದರು.

ಗುರಿ, ಧೈರ್ಯ, ಪ್ರಯತ್ನ, ಆತ್ಮವಿಶ್ವಾಸ ನಮ್ಮಲ್ಲಿದ್ದಾಗ ನಾವು ಉನ್ನತವಾದ ಸಾಧನೆಯನ್ನು ಮಾಡಲು ಸಾಧ್ಯ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ  ಕಾಲೇಜಿನ ಪ್ರಾಂಶುಪಾಲ ಡಾ| ಗಿರಿಧರ ಗೌಡ ಕೆ. ಅವರು  ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಗೆ ಇಂದಿನ ದಿನಗಳಲ್ಲಿ  ಬೇಕಾದಷ್ಟು ಅವಕಾಶಗಳಿವೆ. ಅದನ್ನು ಬಳಸಿಕೊಂಡು ಓರ್ವ ಪ್ರತಿಭಾನ್ವಿತ ವಿದ್ಯಾ ರ್ಥಿಯಾಗಿ ಹೊರಬಂದಾಗ ಸಮಾಜ ನಿಮ್ಮನ್ನು ಗುರುತಿಸುತ್ತದೆ ಎಂದರು.

ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ| ಅನುರಾಧಾ ಕುರುಂಜಿ ಪ್ರಾಸ್ತಾ ವಿಕವಾಗಿ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಎರಡರಲ್ಲಿ  ತೊಡಗಿಸಿಕೊಂಡಾಗ ವಿದ್ಯಾರ್ಥಿ ಜೀವನ ಪರಿಪೂರ್ಣ ಎಂದರು.

ಸೌಜನ್ಯಾ ರೈ, ದೇವಿಕಾ ವೈ, ಅಮೃತ ಪ್ರಾರ್ಥಿಸಿ, ಕಾಲೇಜಿನ ಸಾಂಸ್ಕೃತಿಕ ಸಂಘದ ಪ್ರತಿನಿಧಿ   ವಿರಾಟ್‌ ಕೆ .ಆರ್‌. ಸ್ವಾಗತಿಸಿ, ರೇಷ್ಮಾ ಕೆ. ವಂದಿಸಿದರು. ಸುಶ್ಮಿತಾ ಕೆ. ವೈ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಸಂಘದ ಸದಸ್ಯರಾದ ಕೃಪಾ ಎ.ಎನ್‌., ಪ್ರಣೀತಾ ಬಿ. ಪಿ., ವಿಷ್ಣುಪ್ರಶಾಂತ್‌ ಬಿ., ಶೋಭಾ ಎ., ನಿವೇದಿತಾ ಬಿ. ವಿ., ಪ್ರಜ್ಞಾ  ಪಿ. ಕೆ., ಮಾನಸಾ ಭಾರದ್ವಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಂಧಿ, ಮೋದಿ ಚಿಂತನೆ ಕುಕ್ಕೆಯಿಂದ ಈಡೇರುತ್ತಿದೆ: ನಳಿನ್‌ ಕುಮಾರ್‌

ಗಾಂಧಿ, ಮೋದಿ ಚಿಂತನೆ ಕುಕ್ಕೆಯಿಂದ ಈಡೇರುತ್ತಿದೆ: ನಳಿನ್‌ ಕುಮಾರ್‌

ಅ. 29: ಅರ್ಜಿ ವಿಲೇವಾರಿಗೆ ವಿಶೇಷ ಸಭೆ

ಅ. 29: ಅರ್ಜಿ ವಿಲೇವಾರಿಗೆ ವಿಶೇಷ ಸಭೆ

ಧರ್ಮಸ್ಥಳಕ್ಕೆ ಇಂಧನ ಸಚಿವ ಸುನಿಲ್‌ ಕುಮಾರ್‌ ಭೇಟಿ

ಧರ್ಮಸ್ಥಳಕ್ಕೆ ಇಂಧನ ಸಚಿವ ಸುನಿಲ್‌ ಕುಮಾರ್‌ ಭೇಟಿ

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

Untitled-1

ಅಮರಮುಡ್ನೂರು,ಅಮರಪಡ್ನೂರು ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯಕ್ಕೆ ಚಾಲನೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಚಾಲನೆ

ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.