ಡ್ರಗ್ಸ್ ಪ್ರಕರಣ:ಬೆಂಗಳೂರಿನಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ಮಂಗಳೂರುಪೊಲೀಸರು

Team Udayavani, Jun 29, 2021, 1:12 PM IST

ಡ್ರಗ್ಸ್ ಪ್ರಕರಣ:ಬೆಂಗಳೂರಿನಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ಮಂಗಳೂರುಪೊಲೀಸರು

ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತ ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ:ಸುಂಜ್ವಾನ್ ಸೇನಾ ನೆಲೆಯ ಬಳಿ ಮತ್ತೊಂದು ಡ್ರೋನ್ ಪತ್ತೆ: ಮೂರು ದಿನದಲ್ಲಿ ಐದು ಡ್ರೋನ್ ಪತ್ತೆ

ಜೂ.3ರಂದು ಮನಾಫ್, ಮುಝಾಂಬಿಲ್, ಅಹಮ್ಮದ್ ಮಸೂಕ್ ಎಂಬವರನ್ನು ವಶಕ್ಕೆ ಪಡೆದು 170 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಜೂ.13ರಂದು ಉಪ್ಪಳ ನಿವಾಸಿಗಳಾಸ ಶಫೀಕ್ ಕೆ.ಎಸ್. ಮತ್ತು ಅಲ್ತಾಫ್ ರನ್ನು ವಶಕ್ಕೆ ಪಡೆದು 65 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಲಾಗಿತ್ತು. ವಿಚಾರಣೆ ಸಂದರ್ಭ ತಮಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಟ್ಯಾನ್ಲಿ ಚಿಮಾ ಮತ್ತು ಉಪ್ಪಳದ ರಮೀಜ್  ಬಗ್ಗೆ ಮಾಹಿತಿ ನೀಡಿದ್ದು ಅವರನ್ನು ಬಂಧಿಸಲಾಗಿತ್ತು.

ಸ್ಟ್ಯಾನ್ಲಿ ಮತ್ತು ರಮೀಜ್ ನನ್ನು ವಿಚಾರಣೆ ಮಾಡಿದಾಗ ಬೆಂಗಳೂರಿನಲ್ಲಿರುವ ನೈಜೀರಿಯಾ ಮೂಲದ ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ರಿಂದ ಡ್ರಗ್ಸ್ ಖರೀದಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಬೆಂಗಳೂರಿಗೆ ತೆರಳಿದ ನಗರ ಪೊಲೀಸರು ಬಿದರಹಳ್ಳಿಯಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.