UCO Bank: ಮಂಗಳೂರಿನಲ್ಲೂ ಸಿಬಿಐ ತನಿಖೆ


Team Udayavani, Dec 6, 2023, 12:35 AM IST

UCO Bank: ಮಂಗಳೂರಿನಲ್ಲೂ ಸಿಬಿಐ ತನಿಖೆ

ಮಂಗಳೂರು: ಯುಕೊ ಬ್ಯಾಂಕ್‌ನ ಖಾತೆಗಳಲ್ಲಿ 820 ಕೋಟಿ ರೂಪಾಯಿ ಮೌಲ್ಯದ ಐಎಂಪಿಎಸ್‌ ವ್ಯವಹಾರ ಅಕ್ರಮವಾಗಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.

ಕೋಲ್ಕತಾ ಮತ್ತು ಮಂಗಳೂರು ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಆರೋಪಿಗಳು ಮತ್ತು ಖಾಸಗಿ ವ್ಯಕ್ತಿ ಗಳು/ಬ್ಯಾಂಕ್‌ ಅಧಿಕಾರಿಗಳು ಸೇರಿದಂತೆ ಸಂಸ್ಥೆ ವಿಚಾರಣೆ, ಶೋಧ ನಡೆಸಿದೆ ಎಂದು ಸಿಬಿಐ ಪ್ರಕಟನೆ ತಿಳಿಸಿದೆ.

ಹುಡುಕಾಟದ ಸಮಯದಲ್ಲಿ, ಮೊಬೈಲ್‌ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್‌ ಸಿಸ್ಟಮ್‌ಗಳು, ಇಮೇಲ್‌ ಆಕ್ರೈವ್‌ಗಳು ಮತ್ತು ಡೆಬಿಟ್‌/ಕ್ರೆಡಿಟ್‌ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್‌ ಪುರಾವೆಗಳನ್ನು ಪಡೆಯಲಾಗಿದೆ. ಯುಕೋ ಬ್ಯಾಂಕ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್‌ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನಾಸ್ಪದ ತತ್‌ಕ್ಷಣದ ಪಾವತಿ ಸೇವೆ (ಐಎಂಪಿಎಸ್‌) ವಹಿವಾಟಿನ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್‌ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಅಚಾನಕ್‌ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.