ಉಜಿರೆ ಬಸ್‌ ನಿಲ್ದಾಣ ಪರಿಸರ ಸ್ವಚ್ಛ

Team Udayavani, Aug 23, 2018, 1:50 AM IST

ujire-22-8.jpg

ಬೆಳ್ತಂಗಡಿ: ಉಜಿರೆಯ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣದ ಪರಿಸರದಲ್ಲಿದ್ದ ತ್ಯಾಜ್ಯ ರಾಶಿಯನ್ನು ವಿಲೇವಾರೀ ಮಾಡುವ ಕಾರ್ಯ ನಡೆದಿದೆ. ಬಸ್‌ ನಿಲ್ದಾಣದ ಪರಿಸರದಲ್ಲಿ ತ್ಯಾಜ್ಯ ರಾಶಿಯಿರುವ ಕುರಿತು ಉದಯವಾಣಿ ಸುದಿನ ಪಂ. ಆಡಳಿತದ ಗಮನಕ್ಕೆ ತಂದ ತತ್‌ಕ್ಷಣ ಸಂಬಂಧಪಟ್ಟ ಇಲಾಖೆಗೆ ಪಂ. ಸೂಚಿಸಿದ್ದು, ಇಲಾಖೆ  ಪಂ.ನ ಸಹಕಾರದೊಂದಿಗೆ ವಿಲೇವಾರೀ ಕಾರ್ಯ ಮಾಡಿದೆ. ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಉಪಯೋಗಿಸಿದ ನೀರಿನ ಬಾಟಲಿ, ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಹಾಕಲು ಸೂಕ್ತ ವ್ಯವಸ್ಥೆ ಮಾಡುವ ಭರವಸೆ ನೀಡಿದೆ.

ದಂಡ
ಉಜಿರೆಯಲ್ಲಿರುವ ಹೊಟೇಲ್‌ ಹಾಗೂ ವಸತಿಗೃಹಗಳ ಹಿಂಬದಿಯಲ್ಲಿ ತ್ಯಾಜ್ಯಗಳನ್ನು ರಾಶಿ ಹಾಕಿರುವ ಕುರಿತು ಗ್ರಾ.ಪಂ.ನಿಂದ ಇನ್ನೆರಡು ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು. ತ್ಯಾಜ್ಯ ರಾಶಿ ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು.
– ಗಾಯತ್ರಿ ಪಿ., ಉಜಿರೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.