Ullal ಬ್ಯಾಟರಿ ಕಳವು: ಟ್ರಿಪ್ ನಡೆಸದೆ ಬಾಕಿಯಾದ ಬಸ್!
Team Udayavani, Dec 13, 2023, 11:18 PM IST
ಉಳ್ಳಾಲ: ನಿಲ್ಲಿಸಿದ್ದ ಬಸ್ಸಿನ ಎರಡು ಬ್ಯಾಟರಿಗಳನ್ನು ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ.
ಬೆಳಗ್ಗೆ ಕುಂಪಲದಿಂದ ಕೊಟ್ಟಾರ ಕಡೆಗೆ ಹೋಗಬೇಕಿದ್ದ ಬಸ್ ಕಳ್ಳರ ಈ ಕೃತ್ಯದಿಂದಾಗಿ ಪ್ರಯಾಣವನ್ನೇ ಮೊಟಕುಗೊಳಿಸಿದೆ.
ರಾತ್ರಿ ನಿಲ್ಲಿಸಿದ್ದ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಬಸ್ಸಿನ 40 ಸಾವಿರ ರೂ. ಮೊತ್ತದ 2 ಬ್ಯಾಟರಿಗಳನ್ನು ಹಾಗೂ ವೈರ್ಗಳನ್ನು ಕಳವು ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ