Udayavni Special

ಈ ಬಾರಿ ಮಹಿಳೆಯರದ್ದೇ ಕಾರುಬಾರು

Team Udayavani, Aug 27, 2018, 12:15 PM IST

27-agust-9.jpg

ಉಳ್ಳಾಲ: ಉಳ್ಳಾಲ ನಗರಸಭೆ ಚುನಾವಣೆ ಕಾವೇರುತ್ತಿದ್ದಂತೆ ಮತದಾರರರನ್ನು ಓಲೈಸಲು ಅಭ್ಯರ್ಥಿಗಳ ಮನೆ ಮನೆ ಭೇಟಿ ಆರಂಭಗೊಂಡಿದೆ. ಈ  ಬಾರಿ ಚುನಾವಣೆಯ103 ಅಭ್ಯರ್ಥಿಗಳಲ್ಲಿ 47 ಮಹಿಳಾ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು 56 ಪುರುಷ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಉಳ್ಳಾಲ ನಗರಸಭೆಯಲ್ಲಿ ಒಟ್ಟು 44273 ಮತದಾರರಿರುವ 22491 ಮಹಿಳಾ ಮತದಾರರನ್ನು, 21782 ಪುರುಷ ಮತದಾರರು ಇದ್ದಾರೆ. ನಗರಸಭೆಯ 31 ಸ್ಥಾನಗಳಲ್ಲಿ 14 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದ್ದು ಇದರಲ್ಲಿ ಎಲ್ಲ ಮಹಿಳಾ ಸ್ಪರ್ಧಿಗಳಿದ್ದಾರೆ. 13 ಸ್ಥಾನಗಳಲ್ಲಿ ಸಂಪೂರ್ಣ ಪುರುಷರೇ ಸ್ಪರ್ಧೆಯಲ್ಲಿದ್ದರೆ, ನಾಲ್ಕು ಸ್ಥಾನಗಳಾದ 17ನೇ ಪಟ್ಲ ಗಂಡಿ 1ರಲ್ಲಿ ಸಿಪಿಐಎಂನ ಮಹಿಳಾ ಸ್ಪರ್ಧಿಯಿದ್ದು, 21ನೇ ಚೆಂಬುಗುಡ್ಡೆವಾರ್ಡ್‌ನಲ್ಲಿ ಕಾಂಗ್ರೆಸ್‌ನ ಮಹಿಳಾ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದಾರೆ. 24ನೇ ಅಬ್ಬಕ್ಕನಗರ 1ರಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದರೆ, 29ನೇ ಧರ್ಮನಗರ ವಾರ್ಡ್‌ ನಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದಾರೆ. ಈ ನಾಲ್ಕು ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಮಹಿಳೆಯರಲ್ಲಿ ಇಬ್ಬರು ಹಾಲಿ ಸದಸ್ಯರಾಗಿದ್ದರೆ ಒಬ್ಬರು ಮಂಡಲ ಪಂಚಾಯತ್‌ ಸದಸ್ಯರಾಗಿದ್ದವರು. ಇನ್ನೊಂದು ಹೊಸಮುಖವಾಗಿದೆ.

ಬಿಜೆಪಿ ಪ್ರಬಲ ವಾರ್ಡ್‌ಗಳು ಮಹಿಳೆಯರಿಗೆ ಸೀಮಿತ
ಉಳ್ಳಾಲದಲ್ಲಿ ಬಿಜೆಪಿ ಪ್ರಬಲ ಕ್ಷೇತ್ರವಾಗಿರುವ ಭಟ್ನಗರ, ಮೊಗವೀರಪಟ್ಣ ಉಳ್ಳಾಲ ಬೈಲು ವಾರ್ಡ್‌ಗಳು ಮಹಿಳೆರ ಮೀಸಲಾತಿ ಬಂದಿದೆ. ಮುಸ್ಲಿಂ ಮತದಾರರನ್ನು ಹೊಂದಿರುವ 1ನೇ ವಾರ್ಡ್‌ ಕೋಟೆಪುರದಲ್ಲಿ ಕಳೆದ ಪುರಭೆಯಲ್ಲಿ ಬಿಜೆಪಿ ಅಭ್ಯರ್ಥಿಯಿದ್ದರೂ ಈ ಬಾರಿ ಅಭ್ಯರ್ಥಿಗಳ ಕೊರತೆಯಿಂದ ಬಿಜೆಪಿ ಕಣಕ್ಕಿಳಿದಿಲ್ಲ. ಕಳೆದ ಎರಡು ಅವಧಿಗೆ ಪಕ್ಷೇತರ ಅಭ್ಯರ್ಥಿಗಳಿಗೆ ವರವಾಗಿದ್ದ ಉಳಿಯ ಹೊಗೆ ವಾರ್ಡ್‌ ಈ ಬಾರಿ ಮಹಿಳಾ ಮೀಸಲಾತಿ ಇದ್ದು, ಈ ಬಾರಿಯೂ ಕಾಂಗ್ರೆಸ್‌ಗೆ ಪಕ್ಷೇತರ ಅಭ್ಯರ್ಥಿಯೇ ಪ್ರತಿಸ್ಪರ್ಧಿಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಅತೀ ಹೆಚ್ಚು ಮಹಿಳೆಯರು
31 ಸ್ಥಾನಗಳಲ್ಲಿ 31ರಲ್ಲೂ ಸ್ಪರ್ಧೆಯಲ್ಲಿರುವ ಕಾಂಗ್ರೆಸ್‌ 16 ಮಹಿಳಾ ಸ್ಪರ್ಧಿಗಳನ್ನು ಕಣಕ್ಕಿಳಿಸಿದ್ದು, 24 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ 13 ಮಹಿಳೆಯರನ್ನು ಸ್ಪರ್ಧೆಗಿಳಿಸಿದೆ. 22 ಸ್ಥಾನಗಳಲ್ಲಿ ಸ್ಪಧಿಸುತ್ತಿರವ ಜೆಡಿಎಸ್‌ 9 ಮಹಿಳೆಯರನ್ನು ಕಣಕ್ಕಿಳಿಸಿದರೆ, 9 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಎಸ್‌ಡಿಪಿಐ 4 ಮಹಿಳೆಯರನ್ನು ಕಣಕ್ಕಿಳಿಸಿದ್ದು, 5ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಸಿಪಿಐಎಂ ಇಬ್ಬರು ಮಹಿಳೆಯರನ್ನು ಕಣಕ್ಕಿಳಿಸಿದೆ. 12 ಪಕ್ಷೇತರ ಅಭ್ಯರ್ಥಿಗಳಲ್ಲಿ 5 ಮಹಿಳೆಯರು ಸ್ಪರ್ಧೆಯಲ್ಲಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ

ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ: ಅ.28 ರಿಂದ ನ. 7ವರಗೆ 3 ಹಂತದಲ್ಲಿ ಮತದಾನ

ಸಚಿನ್‌ ಪ್ರತಾಪ್

ರಾ. ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavaniಹೊಸ ಸೇರ್ಪಡೆ

cb-tdy-2

ಕನ್ನಡ ಶಾಲೆಗಳಿಗೆ ಅನುದಾನಕ್ಕೆ ಮನವಿ

ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ

ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.