Udayavni Special

ಉಳ್ಳಾಲ:ರಸ್ತೆ ಚರಂಡಿ ಸ್ಲಾಬ್ ಮುರಿದು ಲಾರಿ ಪಲ್ಟಿ:ಹೆದ್ದಾರಿ ಬಂದ್

Team Udayavani, Dec 18, 2018, 12:55 PM IST

u-1.jpg

ಉಳ್ಳಾಲ: ರಾಷ್ಟೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ ಬಳಿ ಕಟ್ಟಿಗೆ ತುಂಬಿದ ಲಾರಿಯೊಂದು ಚರಂಡಿ ಸ್ಲಾಬ್ ಮೇಲೆ ನಿಲ್ಲಿಸಿದ ಪರಿಣಾಮ ಸ್ಲಾಬ್ ಮುರಿದು ಲಾರಿ ಮಗುಚಿ ಬಿದ್ದಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. 

ಕಟ್ಟಿಗೆ ತುಂಬಿಕೊಂಡು ಕೇರಳ ರಾಜ್ಯದ ಕಡೆ ಹೋಗುತ್ತಿದ್ದ ಲಾರಿಯನ್ನು ಪೊಲೀಸರು ತಪಾಸಣೆಗೆಂದು ತೊಕ್ಕೊಟ್ಟು ಜಂಕ್ಷನ್ ಬಳಿ ತಡೆದಿದ್ದು, ಈ ಸಂದರ್ಭ  ಚಾಲಕ ಲಾರಿಯನ್ನು ರಸ್ತೆ ಬದಿಯ ಸ್ಲಾಬ್ ಮೇಲೆ ನಿಲ್ಲಿಸಿದ್ದಾರೆ.

ಭಾರ ಹೆಚ್ಚಾಗಿದ್ದರಿಂದ ಸ್ಲಾಬ್ ಮುರಿದು, ಲಾರಿ ಪಲ್ಟಿಯಾಗಿದ್ದು, ಲಾರಿಯಲ್ಲಿದ್ದ ಕ್ಲೀನರ್ ಶಿವಮೊಗ್ಗ ಮೂಲದ ವಸಂತ್ ಕುಮಾರ್  ಲಾರಿ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದರೆ ಮೃತಪಟ್ಟಿದ್ದಾರೆ. 

ಪ್ರತಿಭಟನೆ:
ರಾಷ್ಟೀಯ ಹೆದ್ದಾರಿ ಅವ್ಯವಸ್ಥೆ ಮತ್ತು ಪೊಲೀಸರು ಅನಾವಶ್ಯಕ ಕೇಸು ಹಾಕುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಅರ್ಧ ಗಂಟೆ ಕಾಲ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸಿದರು. ಟ್ರಾಫಿಕ್ ಪೊಲೀಸರು ಸಂಧಾನ ನಡೆಸಿದ ನಂತರ ಪ್ರತಿಭಟನೆ ವಾಪಾಸ್ ಪಡೆಯಲಾಯಿತು. ಸ್ಥಳಕ್ಕೆ ಮಂಗಳೂರು ಕಮಿಷನರೇಟ್ ವಲಯದ ಡಿಸಿಪಿ ಉಮಾ ಪ್ರಶಾಂತ್, ಎಸಿಪಿ ಮಂಜುನಾಥ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಗೋಪಿ ಕೃಷ್ಣ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. 

ವರದಿ ಪ್ರಕಟಿಸಿದ್ದ ಉದಯವಾಣಿ:
ತೊಕ್ಕೊಟ್ಟು ಜಂಕ್ಷನ್ ಬಳಿಯ ಸ್ಲಾಬ್ ಗಳ ಅವ್ಯವಸ್ಥೆಯ ಬಗ್ಗೆ ಉದಯವಾಣಿ  ಈ ಹಿಂದೆ ಹಲವು ಬಾರಿ ವರದಿ ಪ್ರಕಟಿಸಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಚೇತರಿಕೆ ಹಾದಿಯಲ್ಲಿ ಕರಾವಳಿ ಜವುಳಿ ಉದ್ಯಮ

ಚೇತರಿಕೆ ಹಾದಿಯಲ್ಲಿ ಕರಾವಳಿ ಜವುಳಿ ಉದ್ಯಮ

ಎಂಆರ್‌ಪಿಎಲ್‌ಗೆ ಒಎನ್‌ಜಿಸಿ ಅಧ್ಯಕ್ಷರ ಭೇಟಿ

ಎಂಆರ್‌ಪಿಎಲ್‌ಗೆ ಒಎನ್‌ಜಿಸಿ ಅಧ್ಯಕ್ಷರ ಭೇಟಿ

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ಕರಾವಳಿಯಲ್ಲಿ ಸರಳ ಈದ್‌ ಮಿಲಾದ್‌

ಕರಾವಳಿಯಲ್ಲಿ ಸರಳ ಈದ್‌ ಮಿಲಾದ್‌

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.