ಉಳ್ಳಾಲ: ಮರಳು ಕಳ್ಳರಿಂದ ಸಿಸಿ ಕೆಮರಾ ಧ್ವಂಸ
Team Udayavani, Sep 12, 2022, 12:40 AM IST
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಿಂದ ನಿರಂತರ ಮರಳು ಕಳ್ಳತನವಾಗುತ್ತಿರುವ ಹಿನ್ನೆಲೆಯಲ್ಲಿ ಹಾಕಿದ್ದ ಸಿಸಿ ಕೆಮರಾ ಮತ್ತು ತಂತಿ ತಡೆ ಬೇಲಿಯನ್ನೇ ಮರಳು ಕಳ್ಳರು ಧ್ವಂಸ ಮಾಡಿದ್ದಾರೆ.
ಮರಳು ಕಳ್ಳತನ ತಡೆಯಲು ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಜಿಲ್ಲಾಡಳಿತವು ಇಂಟರ್ನೆಟ್ ಆಧಾರಿತ ಸಿಸಿ ಕೆಮರಾಗಳನ್ನು ಅಳವಡಿಸಿದೆ.
ಸೆ. 10ರ ಮುಂಜಾನೆ ನಸುಕಿನ 1ರಿಂದ ಎರಡು ಗಂಟೆ ಸುಮಾರಿಗೆ ಸೋಮೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಕೆಮರಾವನ್ನು ಟಿಪ್ಪರ್ ಒಂದು ಹಿಮ್ಮುಖವಾಗಿ ಚಲಿಸಿ ಧ್ವಂಸ ಮಾಡಿದೆ.
ಮರಳು ಕಳ್ಳರು ಸಿಸಿ ಕೆಮರಾವನ್ನು ಟಿಪ್ಪರ್ ಮುಖೇನ ಪುಡಿಗೈದ ವೀಡಿಯೋ ವೈಫೈ ಮುಖೇನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ