ನೂರಾರು ಶರತ್‌ ಹುಟ್ಟಿ ಬರ್ತಾರೆ:ತಂದೆ ತಾಯಿಗೆ ಸಾಂತ್ವನ ಹೇಳಿ ಡಿವಿಎಸ್

Team Udayavani, Jul 11, 2017, 3:45 PM IST

566.jpg

ಬಂಟ್ವಾಳ : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ನಿವಾಸಕ್ಕೆ ಕೇಂದ್ರ ಸಚಿವ ಡಿ.ವಿ .ಸದಾನಂದ ಗೌಡ ಅವರು ಮಂಗಳವಾರ ಭೇಟಿ ನೀಡಿ ಸಾಂತ್ವನ ಹೇಳಿದರು. 

ಡಿವಿಎಸ್‌ ಎದುರು ನೋವು ತೋಡಿಕೊಂಡ ತಂದೆ ,ತಾಯಿ ಗೋಳಿಟ್ಟರು. ಡಿವಿಎಸ್‌ ಅವರೊಂದಿಗೆ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ , ಪರಿಷತ್‌ ಸದಸ್ಯ ಕ್ಯಾ ಗಣೇಶ್‌ ಕಾರ್ಣಿಕ್‌ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿವಿಎಸ್‌ ಶರತ್‌ ಓರ್ವ ಯಾವುದೇ ಕಪ್ಪು ಚುಕ್ಕೆ ಇಲ್ಲದ ಆರ್‌ಎಸ್‌ಎಸ್‌ ಕಾರ್ಯಕರ್ತ. ಅಮಾಯಕನ ಹತ್ಯೆ ನಡೆದಿದೆ. ಇಂತಹ ನೂರು ಶರತ್‌ ಹುಟ್ಟಿ ಬರುತ್ತಾರೆ. ಹತ್ಯೆಗೈದವರ ಹಿಂದೆ ಆಡಳಿತ ಸೂತ್ರ ಹಿಡಿದವರೇ ಇದ್ದಾರೆ ಎಂದರು.

ಗಲಭೆಗೆ ಸದಾನಂದ ಗೌಡ ತುಪ್ಪ ಸುರಿಯುತ್ತಿದ್ದಾರೆ ಎಂದ ಸಚಿವ ರಮನಾಥ್‌ ರೈ ವಿರುದ್ಧ ಕಿಡಿಕಾರಿದರು. 

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.