ಉ.ಪ್ರ. ಮಾದರಿಯಲ್ಲಿ ಚುನಾವ‌ಣಾ ಕಾರ್ಯತಂತ್ರ

Team Udayavani, Apr 22, 2018, 11:13 AM IST

2104sub02-A.jpg

ಸುಬ್ರಹ್ಮಣ್ಯ: ಉತ್ತರ ಪ್ರದೇಶ ಹಾಗೂ ಇತರ ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಹಾಕಿಕೊಂಡ ಪ್ರಚಾರ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಂಡು ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವಂತೆ ಮಾಡಲಾಗುವುದು ಎಂದು ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ, ಲಕ್ನೋ ಶಾಸಕ ಡಾ| ಮಹೇಂದ್ರ ಸಿಂಗ್‌ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಶನಿವಾರ ಆಗಮಿಸಿ ಶ್ರೀ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಗುರಿ ಸಾಧನೆಗೆ ತಂತ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ 150 ಪ್ಲಸ್‌ ಯೋಜನೆ ಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸುವುದು ನಮ್ಮ ಗುರಿ. ಅನ್ಯ ರಾಜ್ಯಗಳ ನಾಯಕರು ರಾಜ್ಯಕ್ಕೆ ಆಗಮಿಸಿ ಚುನಾವಣೆ ತಂತ್ರ ರಚಿಸಲಾಗುತ್ತಿದೆ. ಆದರಂತೆ ನಾನು ರಾಜ್ಯಕ್ಕೆ ಬಂದಿದ್ದೇನೆ ಎಂದರು.

ದ.ಕ., ಉಡುಪಿ, ಕೊಡಗು ಹಾಗೂ ಉ.ಕ. ಭಾಗದಲ್ಲಿ ಚುನಾವಣೆಗೆ ಸಂಬಂಧಿಸಿ ಸ್ಥಳೀಯ ಬೂತ್‌ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಲಾಗುತ್ತಿದೆ. ಚುನಾವಣೆ ಗೆಲ್ಲಲು ಕಾರ್ಯತಂತ್ರ ಮತ್ತು ಯೋಜನೆ, ಮಾರ್ಗದರ್ಶನ ನೀಡಲಾಗುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಮತ್ತು ನೆಲ್ಯಾಡಿ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರನ್ನು, ಸ್ಥಳಿಯ ಚುನಾವಣ ಸಮಿತಿಯನ್ನು ಭೇಟಿಯಾಗಿ ಸೂಕ್ತ ಮಾರ್ಗದರ್ಶನ ನೀಡಲಾಗಿದೆ. ರಾಜ್ಯದಲ್ಲಿ ಹಿಂದೂ ವಿರೋಧಿ, ಕೃಷಿ ವಿರೋಧಿ ಸರಕಾರ ತೊಲಗಬೇಕು. 15 ದಿನಗಳ ಕಾಲ ಇಲ್ಲಿದ್ದು, ಚುನಾವಣೆ ಗೆಲ್ಲಲು ಬೇಕಿರುವ ತಂತ್ರಗಾರಿಕೆ ಕುರಿತು ರಚನಾತ್ಮಕವಾಗಿ ಯೋಜನೆ ರೂಪಿಸಲಾಗುವುದು ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್‌, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಕೃಷ್ಣ ಶೆಟ್ಟಿ, ಬಿಜೆಪಿ ಮುಖಂಡ ರಾಜೇಶ್‌ ಎನ್‌.ಎಸ್‌. ಉಪಸ್ಥಿತರಿದ್ದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ ಜನವಿರೋಧಿ, ಹಿಂದೂ ವಿರೋಧಿ ಹಾಗೂ ಆಡಳಿತ ಯಂತ್ರದ ವೈಫ‌ ಲ್ಯಗಳನ್ನು ಜನರ ಮುಂದಿರಿಸಿ ಈ ಸರಕಾರವನ್ನು ಕಿತ್ತೆಸೆಯಲು ಸಂಕಲ್ಪ ತೊಟ್ಟಿದ್ದೇವೆ. ಜಿಲ್ಲೆಯ ಎಂಟು ಸ್ಥಾನಗ ಳನ್ನು ಬಿಜೆಪಿ ಗೆಲ್ಲಲಿದೆ. ರಾಜ್ಯದಲ್ಲಿ ನಮ್ಮದೇ ಸರಕಾರ ಬರಲಿದೆ.
– ಡಾ| ಮಹೇಂದ್ರ ಸಿಂಗ್‌

ಟಾಪ್ ನ್ಯೂಸ್

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

ದ.ಕ.ದ 4 ಎಂಡೋ ಪಾಲನಾ ಕೇಂದ್ರಗಳಿಗೆ ಬಾರದ ಅನುದಾನ; ಕಾರ್ಯಾರಂಭ ಭಾಗ್ಯವಿಲ್ಲ

ದ.ಕ.ದ 4 ಎಂಡೋ ಪಾಲನಾ ಕೇಂದ್ರಗಳಿಗೆ ಬಾರದ ಅನುದಾನ; ಕಾರ್ಯಾರಂಭ ಭಾಗ್ಯವಿಲ್ಲ

Kalasa ನೀರುಪಾಲಾಗಿದ್ದ ಯುವಕನ ಶವವನ್ನು ಪತ್ತೆಹಚ್ಚಿದ ಉಜಿರೆ-ಬೆಳಾಲು ಶೌರ್ಯ ಘಟಕ

Kalasa ನೀರುಪಾಲಾಗಿದ್ದ ಯುವಕನ ಶವವನ್ನು ಪತ್ತೆಹಚ್ಚಿದ ಉಜಿರೆ-ಬೆಳಾಲು ಶೌರ್ಯ ಘಟಕ

Sullia ಬಿಸಿ ನೀರು ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Sullia ಬಿಸಿ ನೀರು ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Aranthodu ಕಾಂತಮಂಗಲ : ಕೊಲೆ ಆರೋಪಿಯ ಬಂಧನ

Aranthodu ಕಾಂತಮಂಗಲ : ಕೊಲೆ ಆರೋಪಿಯ ಬಂಧನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.