ಉಪ್ಪಿನಂಗಡಿ: 5.87 ಲ.ರೂ. ನಗ-ನಗದು, ಸೊತ್ತು ಕಳವು

Team Udayavani, Jan 15, 2023, 5:45 AM IST

ಉಪ್ಪಿನಂಗಡಿ: 5.87 ಲ.ರೂ. ನಗ-ನಗದು, ಸೊತ್ತು ಕಳವು

ಉಪ್ಪಿನಂಗಡಿ: ಗೋಳಿತೊಟ್ಟು ಗ್ರಾಮದ ಕಲಾಯಿಲ್‌ ನಿವಾಸಿ ಜಿಜಿನ್‌ ಅಬ್ರಹಾಂ ಅಲಿಯಾಸ್‌ ಜಿಜಿಕೆಎ ಅವರ ಮನೆಗೆ ಕಳ್ಳರು ನುಗ್ಗಿ 5.87 ಲಕ್ಷ ರೂ. ಮೌಲ್ಯದ ನಗ ನಗದು ಸೊತ್ತುಗಳನ್ನು ಕಳವುಗೈದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಜಿಜಿನ್‌ ಅವರು ಪತ್ನಿ, ಮಕ್ಕಳನ್ನು ಕೊಣಾಲು ಗ್ರಾಮದ ಆರ್ಲದ ಮನೆಯಲ್ಲಿ ಬಿಟ್ಟು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ಮಾವನ ಆರೈಕೆಗಾಗಿ ಶುಕ್ರವಾರ ಹೋಗಿದ್ದು, ಶನಿವಾರ ಮನೆಗೆ ಮರಳಿದಾಗ ಕಳವು ಕೃತ್ಯ ಗಮನಕ್ಕೆ ಬಂದಿತು.

4.65 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಪೆಟ್ಟಿಗೆ, 50 ಸಾವಿರ ರೂ. ನಗದು ಜಮೀನಿನ ದಾಖಲೆ ಪತ್ರಗಳು, ಟಿವಿ, ಗ್ಯಾಸ್‌ ಸಿಲಿಂಡರ್‌, ಗ್ಯಾಸ್‌ ಸ್ಟವ್‌ ಸಹಿತ ಒಟ್ಟು 5.87 ಲಕ್ಷ ರೂ. ಕಳವಾಗಿದೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬೆರಳಚ್ಚು ಹಾಗೂ ಶ್ವಾನ ದಳ ಸ್ಥಳಕ್ಕೆಭೇಟಿ ನೀಡಿದೆ. ಉಪ್ಪಿನಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರ್ಮಾಡಿ ಘಾಟಿ ಬಸ್‌-ಸ್ಕೂಟರ್‌ ಅಪಘಾತ: ಓರ್ವ ಸಾವು, ಸಹಸವಾರ ಗಂಭೀರ

Charmadi Ghat ಬಸ್‌-ಸ್ಕೂಟರ್‌ ಅಪಘಾತ: ಓರ್ವ ಸಾವು, ಸಹಸವಾರ ಗಂಭೀರ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

4-sulya-padavu

Sulliapadavu: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಉಪ್ಪುಕಳ: ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

ಉಪ್ಪುಕಳ: ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

3-dandeli

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ