ಉಪ್ಪಿನಂಗಡಿ :17ರ ತರುಣನಿಂದ 9ರ ಬಾಲಕಿಯ ರೇಪ್ !
Team Udayavani, Oct 18, 2017, 3:30 PM IST
ಉಪ್ಪಿನಂಗಡಿ: ಇಲ್ಲಿ ನಡೆದ ಕಳವಳಕಾರಿ ಘಟನೆಯೊಂದರಲ್ಲಿ 17 ವರ್ಷ ಪ್ರಾಯದ ತರುಣನೊಬ್ಬ 9 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಠಾಣೆ ಪೊಲೀಸರು ಅಪ್ರಾಪ್ತ ವಯಸ್ಕನಾಗಿರುವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಾಲಕಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ