ಉಪ್ಪಿನಂಗಡಿ: ಟ್ರ್ಯಾಕ್ಟರ್ಗೆ ಕಂಟೈನರ್ ಲಾರಿ ಢಿಕ್ಕಿ, ರಸ್ತೆ ಸಂಚಾರ ಅಸ್ತವ್ಯಸ್ಥ
Team Udayavani, Dec 14, 2022, 1:18 AM IST
ಉಪ್ಪಿನಂಗಡಿ : ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಕಾರಣ ಟ್ರ್ಯಾಕ್ಟರ್ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.
ಈ ಘಟನೆಯಿಂದ ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತು. ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ