ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ‌ ನಿಸ್ಸಹಾಯಕವಾಗಿದೆ: ಯು.ಟಿ ಖಾದರ್ ವಾಗ್ದಾಳಿ

Team Udayavani, Sep 29, 2021, 12:39 PM IST

ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ‌ ನಿಸ್ಸಹಾಯಕವಾಗಿದೆ: ಯು.ಟಿ ಖಾದರ್ ವಾಗ್ದಾಳಿ

ಮಂಗಳೂರು: ಜಿಲ್ಲೆಯಲ್ಲಿ ಸಮಾಜದ್ರೋಹಿ ಶಕ್ತಿಗಳು ಹೆಚ್ಚಾಗುತ್ತಿದೆ. ಕಾನೂನಿನ‌ ಭಯವಿಲ್ಲದೇ ರೌಡಿಗಳು ಅಟ್ಟಹಾಸ ತೋರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾತಾನಾಡಿದ ಅವರು, ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದರು. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ‌ ನಿಸ್ಸಹಾಯಕವಾಗಿದೆ. ಪೊಲೀಸರು ರಾಜಕೀಯ ಬಾಸ್ ಗಳ ಮಾತುಗಳಿಗೆ ಗೌರವ ಕೊಡಬಾರದು. ಕಾನೂನುಗಳಿಗೆ ಪೊಲೀಸರು ಗೌರವ ಕೊಡಬೇಕು ಎಂದರು.

ಇದನ್ನೂ ಓದಿ: ರಾಯಚೂರು: ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ಬರ್ಬರ ಕೊಲೆ‌‌‌‌‌

ರೌಡಿಗಳ ಹಾಗೆ ಯಾರ್ಯಾರ ಮಕ್ಕಳಿಗೆ ಸಂಬಂದ ಇಲ್ಲದವರು ಹೊಡೆಯುತ್ತಿದ್ದಾರೆ.  ಪೊಲೀಸ್ ಇಲಾಖೆಯ ಮುಂದೆಯೇ ಹೊಡಿಯುತ್ತಾರೆ. ಪೊಲೀಸರು ಹೊಡಿಬೇಡಿ‌ ಎಂದು ಅಂಗಲಾಚುವ ವಿಡಿಯೋ ವೈರಲ್ ಆಗುತ್ತಿದೆ. ಪೊಲೀಸ್ ಇಲಾಖೆಯ‌ ಲಾಠಿ ಎಲ್ಲಿ ಹೋಯಿತು? ಪೊಲೀಸ್ ಇಲಾಖೆ ದಾಳಿ ಮಾಡಿದವರ ಮೇಲೆ ಯಾವ ಕೇಸ್ ಹಾಕಿದೆ? ಯಾರೋ ಒಬ್ಬ ರೌಡಿ ರೋಡಲ್ಲಿ ಹೊಡಿತಾರೆ ಅಂದ್ರೆ ಯಾರಾದ್ರೂ ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಮಂಗಳೂರಿಗೆ ಕಳುಹಿಸುತ್ತಾರಾ? ಎಂದು ಪ್ರಶ್ನಿಸಿದರು.

ಆತ್ಮವಿಶ್ವಾಸ ಧೈರ್ಯ ತುಂಬುವ ಕೆಲಸ ಪೊಲೀಸರು ಮಾಡಬೇಕಿತ್ತು. ಆದ್ರೆ ಆರೋಪಿಗಳು ಬೆಳಗ್ಗೆ ಹೋಗಿ ಸಂಜೆ ಜಾಮೀನಿನ‌ ಮೇಲೆ ಹೊರಗೆ ಬರ್ತಾರೆ ಅಂದ್ರೆ ಈ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ರೌಡಿಗಳಿಗೆ, ಸಮಾಜದ್ರೋಹಿ ಶಕ್ತಿಗಳಿಗೆ ತಕ್ಕ ಶಾಸ್ತಿ  ಮಾಡಬೇಕು. ಯಾವುದೇ ಧರ್ಮದವರಾದ್ರೂ  ತಪ್ಪು ಮಾಡಿದರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕೆಂದರು.

ಟಾಪ್ ನ್ಯೂಸ್

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

thumb 14546464

ಕೋವಿಡ್ ಮಹತ್ವದ ಸಭೆ: ವೀಕೆಂಡ್‌ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

1-ddsad

ಉಡುಪಿ:ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.