ಕೊಲೆಗೆ ಪ್ರೇರಣೆ ನೀಡುವವರನ್ನು ಗಡೀಪಾರು ಮಾಡಿ: ಶಾಸಕ ಖಾದರ್
Team Udayavani, Jan 31, 2023, 7:15 AM IST
ಮಂಗಳೂರು: ರಾಜಕೀಯ ಲಾಭಕ್ಕಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ, ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು ಎಂದು ಶಾಸಕ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ, ಸಂಘ ಪರಿವಾರದವರು ಕೊಲೆಗಾಗಿ ಕಾಯುತ್ತಿರುವಂತಿದೆ. ಕೊಲೆಗೀಡಾದವರ ಮನೆಯವರ ನೋವು ಅವರಿಗೆ ಅರ್ಥವಾಗುವುದಿಲ್ಲ. ಸಮಾಜಕ್ಕೆ ಅಪಾಯಕಾರಿಯಾಗಿರುವ ಹೇಳಿಕೆ ನೀಡಿರುವ ಶರಣ್ ಪಂಪ್‌ವೆಲ್ ವಿರುದ್ಧ ಪೊಲೀಸ್ ಇಲಾಖೆ ತತ್‌ಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್ ಕೊಲೆಯನ್ನು ಸಮರ್ಥನೆ ಮಾಡಿರುವುದರಿಂದ ಪ್ರಕರಣದ ಮರು ತನಿಖೆಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ
ಬಾತ್ ರೂಮ್ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು
Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?
ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್
ಐದು ಕಥೆಗಳ ಸುತ್ತ ಪೆಂಟಗನ್; ಭರವಸೆ ಮೂಡಿಸಿದ ಟ್ರೇಲರ್