ಸರಕಾರದ ಸೌಲಭ್ಯ ಸದುಪಯೋಗಪಡಿಸಿ

Team Udayavani, May 1, 2022, 9:32 AM IST

sullia

ಸುಳ್ಯ: ರೈತರನ್ನು ಗಮನ ದಲ್ಲಿಟ್ಟು ಕಿಸಾನ್‌ ಕಾರ್ಡ್‌ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಮಹತ್ವದ್ದಾಗಿದ್ದು, ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ತೋಟಗಾರಿಕ ನಿರ್ದೇಶಕ ಅರಬಣ್ಣ ಪುಜೇರಿ ಹೇಳಿದರು.

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಕನಕಮಜಲು ಗ್ರಾ. ಪಂ. ಸಭಾಭವನದಲ್ಲಿ ಆಯೋಜಿಸಿದ್ದ ಕಿಸಾನ್‌ ಕಾರ್ಡ್‌ ಅಭಿಯಾನದಲ್ಲಿ ಅವರು ಮಾತನಾಡಿದರು.

ಕಿಸಾನ್‌ ಕಾರ್ಡ್‌ ಮಾಡಿಕೊಳ್ಳುವ ರೈತರು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಿವಿಧ ಪ್ರಯೋಜನಗಳನ್ನು ಪಡೆಯ ಬಹುದಾಗಿದೆ. ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿರುವ ರೈತರು ಕಿಸಾನ್‌ ಕ್ರೆಡಿಟ್‌ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ಗ್ರಾ. ಪಂ. ಉಪಾಧ್ಯಕ್ಷೆ ದೇವಕಿ, ಸದಸ್ಯರಾದ ಶಾರದಾ, ಇಬ್ರಾಹಿಂ ಕಾಸಿಂ, ಪಿಡಿಒ ಸರೋಜಿನಿ ಉಪಸ್ಥಿತರಿದ್ದರು. ಕನಿಷ್ಠ ದಾಖಲೆ ಮೂಲಕ ಸಾಲ ಪಡೆಯಲು ಸಹಕಾರಿ ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರದ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ರೈತರಿಗೆ ಪೂರಕವಾದ ಯೋಜನೆ. ಅದನ್ನು ಮಾಡಿಸಲು ಗ್ರಾ.ಪಂ.ನಲ್ಲಿ ಅವಕಾಶ ನೀಡಿರುವುದರಿಂದ ಗ್ರಾಮಸ್ಥರಿಗೆ ಅನುಕೂಲವಾಗಿದ್ದು, ರೈತರು, ಹೈನುಗಾರರು ಪ್ರಯೋಜನ ಪಡೆಯಬಹುದಾಗಿದೆ. ಕನಿಷ್ಠ ದಾಖಲೆ ಮೂಲಕ ಸಾಲ ಪಡೆಯಲು ಇದು ಸಹಕಾರಿ ಎಂದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.