ಬಹು ಅಂಗಾಂಗ ವೈಫಲ್ಯಕ್ಕೆ ತುತ್ತಾಗಿದ್ದ ಬಾಲಕನಿಗೆ ಮಾಜಿ ಶಾಸಕರ ನೆರವು

Team Udayavani, Jun 19, 2018, 2:50 AM IST

bangera-cheque-18-6.jpg

ಬೆಳ್ತಂಗಡಿ: ಉರುವಾಲು ಗ್ರಾಮದ ಹಲೇಜಿ ನಿವಾಸಿ ಶಾಂತಪ್ಪ ಮತ್ತು ಕಮಲಾ ದಂಪತಿಯ ಪುತ್ರ ಗೇರುಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿ ಭವಿತ್‌ ಕುಮಾರ್‌ ಕೆ.ಎಸ್‌. ಎಂಬಾತ ಡೆಂಗ್ಯೂ ಜ್ವರದಿಂದ ಬಹು ಅಂಗಾಂಗ (ಹೃದಯ, ಲಿವರ್‌, ಕಿಡ್ನಿ) ವೈಫಲ್ಯಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರತಿನಿತ್ಯ ಸರಾಸರಿ ಸುಮಾರು 30 ಸಾವಿರ ರೂ. ಖರ್ಚಾಗುತ್ತಿದೆ. ಈ ವಿಚಾರ ಮಾಜಿ ಶಾಸಕ ವಸಂತ ಬಂಗೇರರ ಗಮನಕ್ಕೆ ಬಂದ ತತ್‌ ಕ್ಷಣ ಸ್ಪಂದಿಸುವ ಮೂಲಕ ಅವರು ಮಾನವೀಯತೆ ಮೆರೆದಿದ್ದಾರೆ.

ಬಾಲಕ ಭವಿತ್‌ ಕುಮಾರ್‌ ಸಮಸ್ಯೆ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ, ವೆನ್ಲಾಕ್‌ ಜಿಲ್ಲಾಸ್ಪತ್ರೆ ಡಿಎಂಓ, ತಾಲೂಕು ಆರೋಗ್ಯಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಭವಿತ್‌ ಕುಮಾರ್‌ ನನ್ನು ವೆನ್ಲಾಕ್‌ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಮುಂದುವರಿಸಲು ಸೂಚಿಸಿದರು. ಮಾಜಿ ಶಾಸಕ ವಸಂತ ಬಂಗೇರ ಅವರು 25 ಸಾವಿರ ರೂ.ವನ್ನು ಬಾಲಕನ ಮಾವ ರಮೇಶ್‌ ಅವರಿಗೆ ನೀಡಿದರು.

ಸಿಪಿಐ(ಎಂ) ಮುಖಂಡ ಶೇಖರ್‌ ಎಲ್‌., ಕಾಂಗ್ರೆಸ್‌ ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ. ವಸಂತ್‌ ಬೆಳ್ತಂಗಡಿ, ಡಿಎಸ್‌ಎಸ್‌ (ಅಂಬೇಡ್ಕರ್‌ ವಾದ) ಮೈಸೂರು ವಿಭಾಗ ಸಂಘಟನ ಸಂಚಾಲಕ ಚಂದು ಎಲ್‌., ನಗರ ಪಂಚಾಯತ್‌ ನಾಮ ನಿರ್ದೇಶಿತ ಸದಸ್ಯ ಜನಾರ್ದನ ಬಂಗೇರ ಮೂಡಾಯಿಗುತ್ತು, ಸ್ಥಳೀಯ ಸಮಾಜ ಸೇವಕ ಸ್ರುಶ್ರುತ್‌ ಭಟ್‌ ವಸಂತ ಬಂಗೇರ ಅವರಿಗೆ ಮಾಹಿತಿ ನೀಡಿ ಬಾಲಕನಿಗೆ ಸೂಕ್ತ ರೀತಿ ಸಹಕಾರ ಕೊಡಿಸಲು ನೆರವಾದರು.

ಶಾಸಕ ಹರೀಶ್‌ ಪೂಂಜ ಸ್ಪಂದನೆ
ಬೆಳ್ತಂಗಡಿ:
ಬಡ ವಿದ್ಯಾರ್ಥಿ ಭವಿತ್‌ ಕುಮಾರ್‌ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ವಿಚಾರದ ಬಗ್ಗೆ ಮಾಹಿತಿ ಪಡೆದು ಶಾಸಕ ಹರೀಶ್‌ ಪೂಂಜ ಸ್ಪಂದಿಸಿದರು. ಉರುವಾಲಿನ ಸಾಮಾಜಿಕ ಕಾರ್ಯಕರ್ತ ಸುಶ್ರುತ್‌ ಭಟ್‌ ಅವರು ಬಾಲಕನ ಸ್ಥಿತಿಗತಿಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು. ಈ ಸಂದರ್ಭ ಶಾಸಕ ಪೂಂಜ ಅವರು ಸುಶ್ರುತ್‌ ಭಟ್‌ ಮೂಲಕ ಭವಿತ್‌ ಕುಮಾರ್‌ ಚಿಕಿತ್ಸೆಗಾಗಿ ರೂ 10 ಸಾವಿರ ರೂ. ವೈಯಕ್ತಿಕ ಸಹಾಯಧನ ನೀಡಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.