ಕೊರೊನಾ: ತರಕಾರಿ, ಹಣ್ಣು ಹಂಪಲು ವ್ಯವಹಾರ ಅಬಾಧಿತ

ಮಾರುಕಟ್ಟೆಯಲ್ಲಿ ವ್ಯವಹಾರ ಹೆಚ್ಚಳ

Team Udayavani, Mar 16, 2020, 5:18 AM IST

ಕೊರೊನಾ: ತರಕಾರಿ, ಹಣ್ಣು ಹಂಪಲು ವ್ಯವಹಾರ ಅಬಾಧಿತ

ವಿಶೇಷ ವರದಿ-ಮಹಾನಗರ: ಕೊರೊನಾ ರೋಗ ಭೀತಿಯು ಎಲ್ಲೆಡೆ ತಲ್ಲಣ ಉಂಟು ಮಾಡಿದ್ದರೂ ನಗರದಲ್ಲಿ ತರಕಾರಿ ಮತ್ತು ಹಣ್ಣು ಹಂಪಲು ಮಾರುಕಟ್ಟೆಯ ಮೇಲೆ ಪ್ರತಿಕೂಲ ಪರಿಣಾಮವೇನೂ ಬೀರಿಲ್ಲ.

ಬದಲಾಗಿ ಮಾಲ್‌ಗ‌ಳನ್ನು ಸರಕಾರಿ ಆದೇಶದಂತೆ ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಕಳೆದ 2 ದಿನಗಳಿಂದ ಮಾರುಕಟ್ಟೆಯಲ್ಲಿ ವ್ಯವಹಾರ ಜಾಸ್ತಿಯಾಗಿದೆ. ತರಕಾರಿಗಳ ಪೂರೈಕೆಯಲ್ಲಾಗಲಿ ಮತ್ತು ಬೆಲೆಗಳಲ್ಲಾಗಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ.
ಮಂಗಳೂರಿನ ಮಾರುಕಟ್ಟೆಗೆ ಸ್ಥಳೀಯ ಬೆಳೆಗಾರರಿಂದ ಹಾಗೂ ಬಯಲು ಸೀಮೆಯಿಂದ ತರಕಾರಿ ಪೂರೈಕೆ ಆಗುತ್ತಿದೆ. ಹಣ್ಣು ಹಂಪಲುಗಳು ಬೆಂಗಳೂರು, ಹುಬ್ಬಳ್ಳಿ, ಮಹಾರಾಷ್ಟ್ರ ಭಾಗದಿಂದ ಬರುತ್ತಿವೆ.

ಹೆತ್ತವರೂ ರಜೆ, ಕಾರ್ಮಿಕರ ಕೊರತೆ
ಸರಕಾರ ಶಾಲೆಗಳಿಗೆ ರಜೆ ಘೋಷಿಸಿ ರುವುದರಿಂದ ಹೆತ್ತವರು ತಮ್ಮ ಕೆಲಸವನ್ನು ಬಿಟ್ಟು ಮಕ್ಕಳನ್ನು ನೋಡಿಕೊಳ್ಳುವ ದೃಷ್ಟಿಯಿಂದ ಮನೆಯಲ್ಲಿ ಇರ ಬೇಕಾದ ಪರಿಸ್ಥಿತಿ ಇದೆ. ಇದರಿಂದಾಗಿ ಹಾಸನ, ಚಿಕ್ಕಮಗಳೂರು, ದೊಡ್ಡಬಳ್ಳಾಪುರ, ರಾಮನಗರಗಳಲ್ಲಿ ಕಾರ್ಮಿಕರ ಕೊರತೆ ಉಂಟಾಗಿದೆ. ಇದರಿಂದ ತರಕಾರಿ ಕೊಯ್ಲು ಆಗದೆ ಮಂಗಳೂರಿಗೆ ಬರುವ ತರಕಾರಿಯಲ್ಲಿ ಅಲ್ಪ ಇಳಿಮುಖವಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಚೈನೀಸ್‌ ತರಕಾರಿ ಗ್ರಾಹಕರ ಇಳಿಮುಖ
ಬಾರ್‌ಗಳು ಬಂದ್‌ ಆಗಿರುವುದರಿಂದ ಚೈನೀಸ್‌ ತರಕಾರಿಗಳ ಗ್ರಾಹಕರ ಸಂಖ್ಯೆ ಇಳಿಮುಖವಾಗಿದೆ. ಹಾಗಾಗಿ ವ್ಯವಹಾರ ಕುಸಿದಿದೆ. ಚೈನೀಸ್‌ ತರಕಾರಿಗಳ ಪೂರೈಗೆ ಸಾಕಷ್ಟಿದೆ, ಬೆಲೆಗಳ ಯಥಾ ಸ್ಥಿತಿಯಲ್ಲಿವೆ.
– ನಿತಿನ್‌ ಶೆಟ್ಟಿ, ವ್ಯಾಪಾರಿ

ವ್ಯಾಪಾರ ಚೆನ್ನಾಗಿದೆ: ಆದರೆ ಪಾರ್ಕಿಂಗ್‌ ಸಮಸ್ಯೆ
ಹಣ್ಣು ಹಂಪಲು ವ್ಯಾಪಾರ ಚೆನ್ನಾಗಿದೆ. ಎಲ್ಲ ಕಡೆಗಳಿಂದ ಹಣ್ಣು ಹಂಪಲುಗಳು ಆವಕವಾಗುತ್ತಿವೆ. ಮಾಲ್‌ಗ‌ಳು ಬಂದ್‌ ಆಗಿರುವುದರಿಂದ ಜನರು ಸೆಂಟ್ರಲ್‌ ಮಾರ್ಕೆಟ್‌ಗೆ ಬರುತ್ತಿದ್ದಾರೆ. ಆದರೆ ಇಲ್ಲಿ ಬೀದಿ ಬದಿ ವ್ಯಾಪಾರಿಗಳ ಹಾವಳಿಯಿಂದಾಗಿ ವಾಹನ ಪಾರ್ಕಿಂಗ್‌ಗೆ ಸಮಸ್ಯೆ ಇದೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳ ಬೇಕಿದೆ.
– ಎಂ.ಜೆ. ಬಶೀರ್‌,ಹಣ್ಣಿನ ವ್ಯಾಪಾರಿ

ಬೆಲೆ ಹೆಚ್ಚಾಗಿಲ್ಲ; ಬೇಡಿಕೆ ಕುಸಿದಿಲ್ಲ
ಕೊರೊನಾ ವೈರಸ್‌ ಹರಡುವ ಭೀತಿಯ ಹಿನ್ನೆಲೆಯಲ್ಲಿ ಸರಕಾರ ಅನೇಕ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಇದರಿಂದ ತರಕಾರಿ ವ್ಯಾಪಾರದ ಮೇಲೆ ಪರಿಣಾಮ ಬೀರಿಲ್ಲ. ತರಕಾರಿಗಳ ಬೇಡಿಕೆ ಈ ಹಿಂದಿ ನಂತೆಯೇ ಇದ್ದು ಬೆಲೆ ಏರಿಕೆ ಆಗಿಲ್ಲ. ಆದರೆ ಮಾಲ್‌ಗ‌ಳನ್ನು ಮುಚ್ಚಿರುವ ಕಾರಣ ಗ್ರಾಹಕರು ಸೆಂಟ್ರಲ್‌ ಮಾರುಕಟ್ಟೆಯನ್ನು ಅವ ಲಂಬಿಸಿದ್ದು ವ್ಯವಹಾರ ಜಾಸ್ತಿ ಇದೆ.
– ಡೇವಿಡ್‌ ಡಿ’ಸೋಜಾ, ವ್ಯಾಪಾರಿ

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

herrasment

ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

12panchayath

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ

1AtM

ಸುರತ್ಕಲ್: ಮತ್ತೆ ಎಟಿಎಂ ಪುಡಿಗಟ್ಟಿದ ಕಿಡಿಗೇಡಿ

ಕೋವಿಡ್‌ ನಡುವೆ ಸಿನೆಮಾ ಬಿಡುಗಡೆ ಸವಾಲು

ಕೋವಿಡ್‌ ನಡುವೆ ಸಿನೆಮಾ ಬಿಡುಗಡೆ ಸವಾಲು

ಕೇರಳದಿಂದ ದ.ಕ. ಪ್ರವೇಶ: ಬಿಗಿ ತಪಾಸಣೆ; ಒಮಿಕ್ರಾನ್‌ ಆತಂಕ: ಕರಾವಳಿಯಲ್ಲಿಯೂ ಕಟ್ಟೆಚ್ಚರ

ಕೇರಳದಿಂದ ದ.ಕ. ಪ್ರವೇಶ: ಬಿಗಿ ತಪಾಸಣೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.