ವಾಹನ ಪಲ್ಟಿ: ಮಹಿಳೆ ಸಾವು
Team Udayavani, Oct 23, 2017, 9:37 AM IST
ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತಾರ್ಥಿಗಳ ವಾಹನವೊಂದು ಜಾಲ್ಸುರು- ಸುಬ್ರಹ್ಮಣ್ಯ ಹೆದ್ದಾರಿಯ ಗುತ್ತಿಗಾರು ಸಮೀಪ ರವಿವಾರ ಮುಂಜಾನೆ ಪಲ್ಟಿಯಾಗಿ ವೃದ್ಧೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ.
ಚಾಮರಾಜನಗರ ತಾಲೂಕು ಚಂದಕವಾಡಿ ಗ್ರಾಮದ ಕೋಡಿಮೂಲೆ ರತ್ನಮ್ಮ (50) ಮೃತಪಟ್ಟವರು. ಘಟನೆಯಲ್ಲಿ ಅಶ್ವಿನಿ ಮತ್ತು ಕೃಷ್ಣ ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ಗುತ್ತಿಗಾರು ಸಮೀಪದ ವಳಲಂಬೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಡಿಗೆ ಉರುಳಿಬಿತ್ತು. ಸ್ಥಳೀಯರು ಆಗಮಿಸಿ ಗಾಯಾಳುಗಳನ್ನು ರಕ್ಷಿಸಿ ಆಸ್ಪ ತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟರು. ಆರೋಪಿ ಟೆಂಪೋ ಚಾಲಕ ಸುರೇಶ್ ವಿರುದ್ಧ ಸುಬ್ರಹ್ಮಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ