ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

Team Udayavani, Oct 7, 2022, 2:31 AM IST

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು: ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪ ದಲ್ಲಿ ಪ್ರತೀ ವರ್ಷದಂತೆ ಶಾರದಾ ಹುಲಿವೇಷದಾರಿಗಳಿಂದ ಹುಲಿವೇಷ ಕುಣಿತ ನಡೆಯಿತು. ರಾತ್ರಿ ಮಹಾ ಮಂಗಳಾ ರತಿ ಆಗಿ, ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ನಡೆಯಿತು. ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆಯು ಉತ್ಸವ ಸ್ಥಾನದಿಂದ ಹೊರಟಿತು.

ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್‌ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂ ಬಳ ಸುಬ್ಬರಾವ್‌ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್‌, ಬಸವನ ಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜನೆ ನಡೆಯಿತು.

ಸ್ವಯಂಸೇವಕರು ಭುಜ ಸೇವೆಯ ಮೂಲಕ ಶ್ರೀ ಮಾತೆಯ ವಿಗ್ರಹದ ಶೋಭಾಯಾತ್ರೆಯಲ್ಲಿ ಪಾಲ್ಗೊಂ ಡರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆಯ ಕೇಂದ್ರವಾಗಿದ್ದವು.

ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಆಚಾರ್ಯರ ಮಠದ ವಸಂತ ಮಂಟಪದಲ್ಲಿ ಕಳೆದ ಒಂದು ಶತಮಾನಗಳಿಂದ ಪೂಜಿಸಿ ಬಂದಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಈ ವರ್ಷ ಶತಮಾನೋತ್ಸವದ ಸಂಭ್ರಮವಾಗಿತ್ತು. 10 ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ವಿವಿಧ ದೇವಿಯ ಅವತಾರಗಳ ಅಲಂಕಾರಗಳು ನಡೆದವು. ಸಹಸ್ರಾರು ಕುಂಕುಮಾರ್ಚನೆ ಸೇವೆ, ರಂಗ ಪೂಜೆ, ಸಹಸ್ರ ಚಂಡಿಕಾ ಮಹಾಯಾಗ, ಮಕ್ಕಳಿಗೆ ವಿದ್ಯಾರಂಭ ನೆರವೇರಿವೆ.

ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ| ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಆಚಾರ್ಯ ಮಠದ ಪಂಡಿತ್‌ ನರಸಿಂಹ ಆಚಾರ್ಯ, ಶ್ರೀ ವೆಂಕಟರಮಣ ದೇಗುಲದ ಮೊಕ್ತೇಸರರಾದ ಸಾಹುಕಾರ್‌ ಕಿರಣ್‌ ಪೈ, ಸತೀಶ್‌ ಪ್ರಭು, ಗಣೇಶ್‌ ಕಾಮತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.