ವೇಣೂರು: ಬೈಕ್- ಈಚರ್ ಲಾರಿ ಅಪಘಾತ; ಸವಾರ ಮೃತ್ಯು
Team Udayavani, Sep 16, 2022, 10:35 AM IST
ವೇಣೂರು: ಬೈಕ್ ಮತ್ತು ಈಚರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅಳದಂಗಡಿ ಸಮೀಪ ಪಿಲ್ಯ ಮಸೀದಿ ಎದುರು ಸೆ.15ರ ರಾತ್ರಿ ನಡೆದಿದೆ.
ಬೈಕ್ ಸವಾರ ಕುದ್ಯಾಡಿ ನಿವಾಸಿ ಪ್ರವೀಣ್ ಆಚಾರ್ಯ ಮೃತಪಟ್ಟ ವ್ಯಕ್ತಿ. ಈಚರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಟ್ಟೆ ಬಳಿ ವಾಹನ ತಡೆದು ನಿಲ್ಲಿಸಲಾಗಿದೆ ಎಂದು ಮಾಹಿತಿ ಲಭಿಸಿದೆ.
ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?